Monday, June 23, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಕಾಂಗ್ರೆಸ್ ನಾಯಕರಿಗೆ ಧನ್ಯವಾದ ತಿಳಿಸಿದ ಸಿಎಂ..! ಯಾಕೆ ಗೊತ್ತಾ..?

Power Samachara News by Power Samachara News
April 24, 2023
in ಪ್ರಮುಖ ಸುದ್ದಿ
0
ಕಾಂಗ್ರೆಸ್ ನಾಯಕರಿಗೆ ಧನ್ಯವಾದ ತಿಳಿಸಿದ ಸಿಎಂ..! ಯಾಕೆ ಗೊತ್ತಾ..?
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | 24-04-2023

ದಾವಣಗೆರೆ : ಕಾಂಗ್ರೆಸ್ ನವರು ಲಿಂಗಾಯಿತ ವಿವಾದ ತೆಗೆದಿದ್ದೆ ಒಳ್ಳೆಯದಾಯ್ತು, ಇದು ಬಿಜೆಪಿ ಅನುಕೂಲ ಆಗಲಿದೆ, ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ‌ ನೀಡಿದ್ದಾರೆ‌.

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ನಗರದ ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗುತ್ತವೆ, ಹೇಳಿಕೆ ತಿರುಚಿದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಮೀಡಿಯಾದಲ್ಲೇ ಸ್ಪಷ್ಟವಾಗಿ ಸಿದ್ದರಾಮಯ್ಯ ಹೇಳಿದ್ದಾರೆ, ಆದರೆ ಈಗ ಅವರ ಹೇಳಿಕೆಯನ್ನು ಬದಲಾವಣೆ ಮಾಡಿ ಹೇಳುತ್ತಿದ್ದಾರೆ, ಜನರು ಏನು ದಡ್ಡರಲ್ಲ, ಎಲ್ಲವನ್ನು ಗಮನಿಸಿದ್ದಾರೆ ಎಂದು ಹೇಳಿದರು..

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಖಂಡಿತ ಪ್ಲಸ್ ಆಗುತ್ತೆ, ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ, ಎಲ್ಲಾ ಪದವಿ ಪಡೆದು ನಂತರ ಕಾಂಗ್ರೇಸ್ ಗೆ ಹೋಗಿದ್ದು ಜನರು ಅವರನ್ನು ಒಪ್ಪುವುದಿಲ್ಲ ಎಂದರು..

ರಾಹುಲ್ ಗಾಂಧಿ ತೋರಿಕೆಗೆ ಲಿಂಗಾಯತ ಮಠಗಳಿಗೆ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ  ಧನ್ಯವಾದಗಳನ್ನು ಹೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿದ್ದಾರೆ ಎಂದರು.

ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಹಿಂದೆಯೂ  ಹೈಕಮಾಂಡ್ ತೀರ್ಮಾನ ಮಾಡಿದ್ದು,  ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ, ವರಿಷ್ಠರು ಎಲ್ಲವನ್ನೂ ಗಮನಿಸುತ್ತಿರುವುದಾಗಿ ತಿಳಿಸಿದರು.

ಡಿಕೆಶಿ ಹೇಳುವುದು ಒಂದು ಮಾಡೋದು ಒಂದು

ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹೇಳಿಕೆಗೆ ಪ್ರತಿಕ್ರಿಯೆ ನೀಡಿ
ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ಡಿಕೆಶಿ ಹೇಳುವುದು ಒಂದು ಮಾಡೋದು ಒಂದು, ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ ಎಂದು ತಿಳಿಸಿದರು.

*ಪುತ್ರನ ಮಾಡಾಳ್ ವಿರೂಪಾಕ್ಷಪ್ಪ ಪ್ರಚಾರ*:

ಪುತ್ರನ ಪರ ಅವರು ಪ್ರಚಾರ ಮಾಡುತ್ತಿದ್ದು,  ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು…

Tags: Davanageregm siddeshwarದಾವಣಗೆರೆಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರಾಜ್ಯ ವಿಧಾನಸಭಾ ಚುನಾವಣೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In