Sunday, June 29, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಬೆಣ್ಣೆನಗರಿಯಲ್ಲಿ ನೈತಿಕ ಪೊಲೀಸ್ ಗಿರಿ..!

Power Samachara News by Power Samachara News
July 9, 2023
in ರಾಜ್ಯ, Home
0
ಬೆಣ್ಣೆನಗರಿಯಲ್ಲಿ ನೈತಿಕ ಪೊಲೀಸ್ ಗಿರಿ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 10-07-2023..

ದಾವಣಗೆರೆ : ಆ ಮೂವರ ಜಾತಿ, ಧರ್ಮ ಬೇರೆ ಬೇರೆ ಆಗಿದ್ದರು ಪ್ರಾಣ ಸ್ನೇಹಿತರು, ಕಾಲೇಜು ಬಿಡುವಿನ ವೇಳೆ ಸಿನಿಮಾಕ್ಕೆ ಹೋಗಿದ್ರು, ಆದರೆ ಇವರು ಬೇರೆ ಬೇರೆ ಧರ್ಮದವರು ಎಂದು ಸಂಘಟನೆಯ ಗುಂಪೊಂದು ಕಾನೂನು ಕೈಗೆ ತೆಗೆದುಕೊಂಡು ಹಲ್ಲೆ ನಡೆಸಿ, ಪೊಲೀಸರಿಗೆ ಹಿಡಿದು ಕೊಟ್ಟಿತ್ತು, ಆದರೆ ಅಲ್ಲಿ ಆಗಿದ್ದೆ ಬೇರೆ..ಏನಿದು ನೈತಿಕ ಪೊಲೀಸ್ ಗಿರಿ ಮುಂದೇನಾಯ್ತು ಅಂತೀರ ಈ ಸ್ಟೋರಿ ನೋಡಿ..

ಹೌದು..ದಾವಣಗೆರೆ ನಗರದ ಗೀತಾಂಜಲಿ ಚಿತ್ರಮಂದಿರದಲ್ಲಿ ಮೂವರು ಸ್ನೇಹಿತರು ಸಿನಿಮಾ ನೋಡೋದಕ್ಕೆ ಆಗಮಿಸಿದ್ದರು, ಈ ವೇಳೆ ಚಿತ್ರಮಂದಿರದಲ್ಲಿ ಮೂವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ನಟ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಸಂಘದ ಅಧ್ಯಕ್ಷ ದೊಡ್ಡೇಶ್ ಹಾಗೂ ಲಿಂಗರಾಜ್ ಸೇರಿದಂತೆ ಯುವಕರು ಗುಂಪು ಹಿಡಿದಿದೆ, ಜೊತೆಗೆ ಮೂವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಕೆಟಿಜೆ ನಗರ ಠಾಣೆಗೆ ಕರೆ ತಂದು ಮೂವರನ್ನ ಒಪ್ಪಿಸಿದ್ದಾರೆ, ಅನ್ಯಕೋಮಿನ ಯುವಕರ ಜೊತೆ ಚಿತ್ರಮಂದಿರಕ್ಕೆ ಬಂದಿದ್ದಲ್ಲದೇ ಚಿತ್ರಮಂದಿರದ ಒಳಗಡೆ ಯುವತಿ ಹಾಗೂ ಇಕ್ಬಾಲ್, ತಮೀಮ್ ಎಂಬ ಇಬ್ಬರು ಯುವಕರು ಸೇರಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು, ಜೊತೆಗೆ ದೊಡ್ಡೇಶ್ ಹಾಗೂ ಗುಂಪೊಂದು ಫೇಸ್ ಬುಕ್ ಲೈವ್ ಕೂಡ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿತ್ತು..

*ಠಾಣೆಯಲ್ಲಿ ಆಗಿದ್ದೇ ಬೇರೆ, ದುನಿಯಾ ವಿಜಯ್ ಆಪ್ತ ಅಂದರ್…*

ಯುವತಿ ಹಾಗೂ ಇಬ್ಬರು ಯುವಕರನ್ನು ಕೆಟಿಜೆ ನಗರ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು, ಠಾಣೆಯಲ್ಲಿ ಯುವತಿ ಮ, ಸಂಘಟನೆಯವರ ಮೇಲೆ ದೂರು ನೀಡಿದ್ದಾಳೆ, ಸಿನಿಮಾ ನೋಡುತ್ತಿದ್ದಾಗ ಸುಖಾಸುಮ್ಮನೆ ಬಂದು ಹಲ್ಲೆ ನಡೆಸಿದ್ದಾರೆ, ಜೊತೆಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ್ದು, ಕೇಸ್ ಉಲ್ಟಾ ಹೊಡೆದಿದೆ, ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಲಾಗಿದ್ದು, ಪ್ರಕರಣ ಹಿನ್ನಲೆ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಸಂಘ ಕಟ್ಟಿದ್ದ ಅಧ್ಯಕ್ಷ, ಕೆಲ ದಿನಗಳ ಕಾಲ ದುನಿಯಾ ವಿಜಯ್ ಜೊತೆಯೆ ಇದ್ದ ದೊಡ್ಡೇಶ್ ಹಾಗೂ ನಿಂಗರಾಜ್ ಎಂಬುವವರ ಮೇಲೆ ನೈತಿಕ ಪೊಲೀಸ್ ಗಿರಿ ಹಾಗೂ ಜಾತಿ ನಿಂದನೆ ಕೇಸ್ ದಾಖಲಾಗಿದೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆ ಎಸ್ಟಿ ಹೇಳಿದ್ದೇನು..?

ಈ ಸಂಬಂಧ ದಾವಣಗೆರೆಯಲ್ಲಿ ಎಸ್ಪಿ ಡಾ. ಅರುಣ್ ಹೇಳಿಕೆ ನೀಡಿದ್ದು, ಹಿಂದು ಯುವತಿ ಜೊತೆ ಮುಸ್ಲಿಂ‌ ಯುವಕರ ಬಂದಿದ್ದರು ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ, ಅಸಭ್ಯವಾಗಿ ವರ್ತಿಸಿದ್ದರೆ 112ಗೆ ಕರೆ ಮಾಡಿ ಮಾಹಿತಿ ನೀಡಬೇಕಿತ್ತು, ಫೇಸ್ ಬುಕ್ ನಲ್ಲಿ ಇನ್ನೊಬ್ಬರ ಬಗ್ಗೆ ಲೈವ್ ಮಾಡುವ ಹಕ್ಕು ಇಲ್ಲ, ಆದರೆ ಇವರೇ ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆ, ಯುವತಿ ದೂರು ಕೊಟ್ಟಿದ್ದು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ, ಇಬ್ಬರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಇವರ ಮೇಲೆ ಹಳೇ ಕೇಸ್ ಇದ್ದಾವ ಎನ್ನುವುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ..

ಒಟ್ಟಾರೆ ಇಲ್ಲಿ ತಪ್ಪು ಯಾರದ್ದು ಎನ್ನುವ ಸ್ಪಷ್ಟತೆ ಸಿಕ್ಕಿಲ್ಲ, ತಪ್ಪು ಯಾರದ್ದೆ ಇರಲಿ, ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆ ಇದೆ, ನ್ಯಾಯಾಲಯ ಇದೆ, ಆದರೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು ಸರಿಯಲ್ಲ ಎಂಬುದು ಜನರ ಅಭಿಪ್ರಾಯ. ಇನ್ನೂ ಇಬ್ಬರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ..

Tags: Davanagereduniya vijaypolice morel policeದಾವಣಗೆರೆದುನಿಯಾ ವಿಜಯ್ ಸಂಘನೈತಿಕ ಪೊಲೀಸ್ ಗಿರಿಪೊಲೀಸ್

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In