Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಶಾಮನೂರು ಬಹಿರಂಗ ಹೇಳಿಕೆ ಒಳ್ಳೆಯ ಬೆಳವಣಿಗೆ ಅಲ್ಲ, ಸಿದ್ದರಾಮಯ್ಯ ಸರ್ವಜನಾಂಗದ ನಾಯಕ..! ಸಿಎಂ ಸಿದ್ದರಾಮಯ್ಯ ಪರ ಹೊಸದುರ್ಗ ಕನಕ ಪೀಠದ ಈಶ್ವರಾನಂದಪುರಿ ಸ್ವಾಮಿಜಿ ಬ್ಯಾಟಿಂಗ್..!

Power Samachara News by Power Samachara News
October 2, 2023
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ಶಾಮನೂರು ಬಹಿರಂಗ ಹೇಳಿಕೆ ಒಳ್ಳೆಯ ಬೆಳವಣಿಗೆ ಅಲ್ಲ, ಸಿದ್ದರಾಮಯ್ಯ ಸರ್ವಜನಾಂಗದ ನಾಯಕ..!  ಸಿಎಂ ಸಿದ್ದರಾಮಯ್ಯ ಪರ ಹೊಸದುರ್ಗ ಕನಕ ಪೀಠದ ಈಶ್ವರಾನಂದಪುರಿ ಸ್ವಾಮಿಜಿ ಬ್ಯಾಟಿಂಗ್..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 02-10-2023..

ದಾವಣಗೆರೆ: ಲಿಂಗಾಯಿತ ಅಧಿಕಾರಿಗಳು ಮೂಲೆ ಗುಂಪು ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ, ಈ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿರುವ ಹೊಸದುರ್ಗ ಕನಕ ಪೀಠದ ಈಶ್ವರಾನಂದಪುರಿ ಸ್ವಾಮಿಜಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಬಡವರ ಪರ ಇರುವ ಜನನಾಯಕ ಎಲ್ಲಾ ಸಮುದಾಯದವರಿಗೂ ಒಳ್ಳೆಯದು ಮಾಡುತ್ತಿದ್ದಾರೆ ಎಂದಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಕಳೆದ ಭಾರೀ, ಈ ಭಾರೀ ಸಚಿವ ಸಂಪುಟದಲ್ಲಿ ಎಲ್ಲ ಜನಾಂಗದವರಿಗೆ ಪ್ರಾತಿನಿಧ್ಯ ಕೊಟ್ಟಿರುವ ಧೀಮಂತ ನಾಯಕ ಸಿದ್ದರಾಮಯ್ಯನವರು, ಹಿಂದುಳಿದ ನಾಯಕ ಸಿಎಂ ಸ್ಥಾನ ಏರಿದ್ದರಿಂದ ಈ ರೀತಿ ಹೇಳಿಕೆ ಬರುತ್ತಿವೆ, ಎಲ್ಲಾ ಸಮಾಜವನ್ನು ಜೊತೆಗೆ ಕರೆದುಕೊಂಡು ಹೋಗುವ ನಾಯಕ ಸಿದ್ದರಾಮಯ್ಯರಿಗೆ ನಮ್ಮ ಬೆಂಬಲ‌ ಇದೆ, 135 ಶಾಸಕರು, ರಾಜ್ಯದ ಜನರ ಬೆಂಬಲ ಅವರಿಗೆ ಎಂದು ಶ್ರೀಗಳು ಹೇಳಿಕೆ‌ ನೀಡಿದ್ದಾರೆ..

ಶಾಮನೂರು ಹೇಳಿಕೆ ಅಪ್ರಸ್ತುತ..!

ಸಿಎಂ ಒಳ್ಳೆಯ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಶಾಮನೂರು ಹೇಳಿಕೆ ಅಪ್ರಸ್ತುತವಾಗಿದೆ, ಶಾಮನೂರು ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಮಂತ್ರಿ ಇದ್ದಾರೆ ಲಿಂಗಾಯಿತರು ಏಳು ಜನ ಮಂತ್ರಿಗಳು ಕೂಡ ಇದ್ದಾರೆ, ಅನ್ಯಾಯ ಆಗಿದ್ದರೆ ಕೂತು ಬಗೆಹರಿಸಿಕೊಳ್ಳಲಿ, ಬಹಿರಂಗ ಹೇಳಿಕೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದಿದ್ದಾರೆ, ಶಾಸಕಾಂಗದಲ್ಲಿ ಒಪ್ಪಿಗೆ ಆಗಿ ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಮಾಡಲಾಗಿದೆ, ಲಿಂಗಾಯಿತರ ಅಧಿಕಾರಿಗಳಿಗೆ ಸ್ಥಾನ ಕೊಟ್ಟಿಲ್ಲ ಅನ್ನೋದು ಒಪ್ಪಲು ಸಾಧ್ಯವಿಲ್ಲ, ಶಾಮನೂರು ಸಿಎಂ ಭೇಟಿ ಮಾಡಿ ಸಮಸ್ಯೆ ಸರಿಪಡಿಸಿಕೊಳ್ಳಲು ಮುಂದಾಗಲಿ ಎಂದು ಹೇಳಿಕೆ ನೀಡಿದ್ದಾರೆ..

Tags: cm siddaramayyaDavanagereeshvaranandapuri swamijihosadurgaShamanuru shivashankarappaಈಶ್ವರಾನಂದಪುರಿ ಸ್ವಾಮೀಜಿದಾವಣಗೆರೆಶ್ಯಾಮನೂರು ಶಿವಶಂಕರಪ್ಪಸಿಎಂ ಸಿದ್ದರಾಮಯ್ಯಹೊಸದುರ್ಗ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In