Monday, June 23, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಕುರುಬ ಸಮಾಜದ ಕಾರ್ಯಕರ್ತನ ಸೂಚಕರಾಗಿಸಿ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ.. ಗೆದ್ದೆ ಗೆಲ್ಲುತ್ತೇವೆ ಎಂದ್ರು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್..

Power Samachara News by Power Samachara News
April 12, 2024
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ಕುರುಬ ಸಮಾಜದ ಕಾರ್ಯಕರ್ತನ ಸೂಚಕರಾಗಿಸಿ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ..  ಗೆದ್ದೆ ಗೆಲ್ಲುತ್ತೇವೆ ಎಂದ್ರು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 12-04-2024

ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು, ಪತಿ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಜೊತೆ ಆಗಮಿಸಿದ ಪ್ರಭಾ ಮಲ್ಲಿಕಾರ್ಜುನ್ ಉಮೇದುವಾರಿಕೆ ಸಲ್ಲಿಕೆ ಮಾಡಿದರು.

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಅದೃಷ್ಟದ ಮೊರೆ ಹೋದ ಪ್ರಭಾ ಮಲ್ಲಿಕಾರ್ಜುನ್..!

ಪುತ್ರ ಸಮರ್ಥ್ , ಶಾಸಕರಾದ ಎಂಪಿ ಲತಾ, ಕೆಎಸ್ ಬಸವಂತಪ್ಪ, ದೇವೇಂದ್ರಪ್ಪ, ಮುಖಂಡರಾದ ಜೆ ಮಾರುತಿ, ಮುದೇಗೌಡ್ರು ಗಿರೀಶ್ ಸೇರಿದಂತೆ ಬೆಂಬಲಿಗರು ಇದ್ದರು, ಇನ್ನೂ ಅದೃಷ್ಟಕ್ಕೆ ಮೊರೆ ಹೋದ ಎಸ್ ಎಸ್ ಮಲ್ಲಿಕಾರ್ಜುನ್, ಸೂಚಕರಾಗಿ ಹಳೇ ಕುಂದುವಾಡದ ಕುರುಬ ಜನಾಂಗದ ಯುವಕ ಜಿಹೆಚ್ ಗಣೇಶ ಅವರನ್ನೂ ಆಯ್ಕೆ ಮಾಡಿಕೊಂಡು ಜೊತೆಗೆ ಕರೆದುಕೊಂಡು ಬಂದಿದ್ದು ವಿಶೇಷವಾಗಿತ್ತು, ಕಳೆದ ವಿಧಾನಸಭೆ ಚುನಾವಣೆಯಲ್ಲೂ ಜಿಹೆಚ್ ಗಣೇಶ್ ಸೂಚಕರಾಗಿ ಎಸ್ ಎಸ್ ಮಲ್ಲಿಕಾರ್ಜುನ್ ಅವರಿಗೆ ಸಹಿ ಹಾಕಿದ್ದರು. ಇನ್ನೂ ಇದೇ 18ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಅಪಾರ ಬೆಂಬಲಿಗರ ಜೊತೆ ಸೇರಿ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ..

ಈ ಭಾರೀ ಒಂದು ಅವಕಾಶ ಕೊಡಿ ಎಂದ ಪ್ರಭಾ ಮಲ್ಲಿಕಾರ್ಜುನ್..

ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್, ಕ್ಷೇತ್ರದಲ್ಲಿ ಉತ್ತಮವಾದ ವಾತಾವರಣ ಇದೆ, ಕ್ಷೇತ್ರ ಅಭಿವೃದ್ಧಿ ಕಾಣದ ಹಿನ್ನಲೆ ಕಾಂಗ್ರೆಸ್ ಕಡೆ ಜನರು ಒಲವು ತೋರಿಸುತ್ತಿದ್ದಾರೆ, ಬಿಜೆಪಿಯವರು ಅಭಿವೃದ್ಧಿ ಕೆಲಸ ಮಾಡಿಲ್ಲ ಆದ್ದರಿಂದ ನಮ್ಮ‌ ಮೇಲೆ ಅರೋಪ ಮಾಡ್ತಾ ಇದ್ದಾರೆ, ನಾವು ಯಾರ ಮೇಲೆ ಅರೋಪ ಮಾಡೋದಿಲ್ಲ, ಅಭಿವೃದ್ಧಿಯ ಕೆಲಸಗಳನ್ನು ಹೇಳಿ ಜನರಲ್ಲಿ ಮತ ಕೇಳುತ್ತಿದ್ದೇವೆ, 8 ವಿಧಾನಸಭಾ ಕ್ಷೇತ್ರಗಳಲ್ಲಿ 7 ಜನ ಶಾಸಕರು ನಮ್ಮವರೇ ಇದ್ದಾರೆ, ಅದ್ದರಿಂದ ಗೆಲುವು ಸಾಧಿಸುತ್ತೇವೆ ಎನ್ನುವ ನಿರೀಕ್ಷೆ ಇದೆ, ಒಂದು ಅವಕಾಶ ಕೊಡಿ ಎಂದು ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ..

ಉತ್ತಮವಾದ ವಾತಾವರಣ ಇದೆ: ಎಸ್ ಎಸ್ ಎಂ‌‌..

Tags: Davanageredevendrappamp lathaprabha mallikarjunSS MALLIKARJUNಎಂ.ಪಿ ಲತಾಕೆ.ಎಸ್ ಬಸವಂತಪ್ಪದಾವಣಗೆರೆದೇವೆಂದ್ರಪ್ಪಪುತ್ರ ಸಮರ್ಥ್ಪ್ರಭಾ ಮಲ್ಲಿಕಾರ್ಜುನ್

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In