Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ದಾವಣಗೆರೆ

ಸಿಲಿಂಡರ್ ಲಾರಿ – ಬೈಕ್ ನಡುವೆ ಅಪಘಾತ; ವ್ಯಕ್ತಿ ಸಾವು..

Power Samachara News by Power Samachara News
June 6, 2023
in ದಾವಣಗೆರೆ
0
ಸಿಲಿಂಡರ್ ಲಾರಿ – ಬೈಕ್ ನಡುವೆ ಅಪಘಾತ; ವ್ಯಕ್ತಿ ಸಾವು..
0
SHARES
0
VIEWS
Share on WhatsappShare on FacebookShare on Twitter

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

POWER SAMACHARA | KANNADA NEWS | BREKING NEWS| 06-06-2023

ಹರಿಹರ; ಸಿಲಿಂಡರ್ ತುಂಬಿಕೊಂಡಿದ್ದ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹರಿಹರದ ಅಮರಾವತಿ ಕಾಲೋನಿ‌ ಕ್ರಾಸ್ ಬಳಿ ನಡೆದಿದೆ.

ಬೂದಾಳ್ ಮಲ್ಲೇಶಪ್ಪ (೭೭) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ, ಹರಿಹರ ಮಾರ್ಗವಾಗಿ ಸಿಲಿಂಡರ್ ತುಂಬಿದ್ದ ಲಾರಿ ಸಂಚರಿಸುತ್ತಿದ್ದು, ಇದೇ ಮಾರ್ಗವಾಗಿ ಮಲ್ಲೇಶಪ್ಪ ಬೈಕ್ ನಲ್ಲಿ ಹರಿಹರಕ್ಕೆ ತೆರಳುತ್ತಿದ್ದರು‌ ಈ ವೇಳೆ ಅಪಘಾತ ಸಂಭವಿಸಿದೆ. ಲಾರಿಯ ಚಕ್ರಕ್ಕೆ ಸಿಲುಕಿದ ಮಲ್ಲೇಶಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ..

ಈ‌ ಕ್ರಾಸ್ ನಲ್ಲಿ‌ ಹಂಪ್ಸ್ ಗಳಿಲ್ಲದಿರುವುದರಿಂದ ಪದೇ ಪದೇ ಅಪಘಾತ ಸಂಭವಿಸುತ್ತಿದೆ, ಈ‌ ಬಗ್ಗೆ ಕ್ರಮ ವಹಿಸಬೇಕೆಂದು‌ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಹಾಗೂ ರಸ್ತೆ ತಡೆದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಎಎಸ್ ಐ ರಫ್ತುಲ್ಲಾ, ಸಿಪಿಐ ಲಿಂಗನಗೌಡ, ಎಸ್ ಐ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accsidentDavanagerehariharaಅಪಘಾತದಾವಣಗೆರೆಹರಿಹರ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In