Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಕುಂದುವಾಡ ಪ್ರಾಥಾಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಎ ಎಸ್ ಸಿದ್ದೇಶ್ ಅವಿರೋಧ ಆಯ್ಕೆ..

Power Samachara News by Power Samachara News
September 13, 2023
in ಪ್ರಮುಖ ಸುದ್ದಿ, Home, ದಾವಣಗೆರೆ
0
ಕುಂದುವಾಡ ಪ್ರಾಥಾಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಎ ಎಸ್ ಸಿದ್ದೇಶ್ ಅವಿರೋಧ ಆಯ್ಕೆ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 13-09-2023..

ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿಂದು ಕುಂದುವಾಡ ಪ್ರಾಥಾಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರ ಆಯ್ಕೆ ನಡೆಯಿತು, ಅಧ್ಯಕ್ಷರಾಗಿ ಎ ಎಸ್ ಸಿದ್ದೇಶ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ…

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಎಎಸ್ ಸಿದ್ದೇಶ್, ನನ್ನನ್ನು ಅಧ್ಯಕ್ಷನನ್ನಾಗಿ ಮಾಡಲು ಸಹಕರಿಸಿದ ಹಳೇ ಕುಂದುವಾಡ, ಹೊಸ ಕುಂದುವಾಡ, ಸತ್ಯನಾರಾಯಣ ಕ್ಯಾಂಪ್ ನ ವಿಎಸ್ ಎಸ್ ಎನ್ ಸದಸ್ಯರಿಗೆ, ಪದಾಧಿಕಾರಿಗಳಿಗೆ ಧನ್ಯವಾದಗಳು. ಎಲ್ಲಾ ಸದಸ್ಯರು ಹಾಗೂ ಪದಾಧಿಕಾರಿಗಳನ್ನು ಗಣನೆಗೆ ತೆಗೆದುಕೊಂಡು ಸಂಘದ ಅಭಿವೃದ್ದಿಗೆ ಶ್ರಮ ವಹಿಸುತ್ತೇನೆ. ಸರ್ಕಾರದಿಂದ ಬರುವಂತಹ ಎಲ್ಲಾ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ, ಜೊತೆಗೆ ರೈತರ ಹಿತ ಕಾಪಾಡಲು ಶ್ರಮ ವಹಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್ ಜಿ ಗಣೇಶಪ್ಪ, ಮುಖಂಡರಾದ ಎಂಎಸ್ ನಾಗರಾಜ್, ಜೆ ಮಹೇಶ್ವರಪ್ಪ, ಹೆಚ್ ಮಂಜುನಾಥ್, ಧರ್ಮರಾಜ್, ಚಿಕ್ಕಪ್ಪರ ಹನುಮಂತಪ್ಪ, ಬಣಕಾರ್ ಸಿದ್ದೇಶ್, ಮಾಜಿ ಅಧ್ಯಕ್ಷ ಅಕ್ಕಿ ಮಹಾಂತೇಶ್, ಬಾರಿಕರ್ ಚಂದ್ರಪ್ಪ, ಗ್ವಾರಪ್ಪರ ಹನುಮಂತಪ್ಪ, ಎಡಿ ಸತೀಶ್, ಸಹಕಾರಿ ಸಂಘದ ಕಾರ್ಯದರ್ಶಿ ರೇವಣಸಿದ್ದಪ್ಪ, ಗೋಪಾಲಪ್ಪ, ಬಳ್ಳಾರಿ ಲೋಕೇಶ್, ಮಡಿವಾಳಪ್ಪ, ಹನುಮಂತಪ್ಪ, ಸೇರಿದಂತೆ ಸಂಘದ ಸದಸ್ಯರು, ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು..

Tags: A.S siddeshagricultureDavanagerekunduvadaಎ.ಎಸ್.ಸಿದ್ದೇಶ್ಕುಂದುವಾಡಕೃಷಿದಾವಣಗೆರೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In