ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ನಲ್ಲಿದ್ದ ಚಿನ್ನಾಭರಣವನ್ನೆಲ್ಲ ಕದ್ದು ಬಿಟ್ಟಿದ್ದಾನೆ, ಬ್ಯಾಂಕ್ ನಲ್ಲೇ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೇ...
Read more