Sunday, June 29, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಸ್ಮಾರ್ಟ್ ಸಿಟಿಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆ, ಬೆಣ್ಣೆನಗರಿಯಲ್ಲಿ ಅರಳಲಿದೆ ಕಮಲ ; ಬಾಡದ ಆನಂದರಾಜ್

Power Samachara News by Power Samachara News
April 14, 2023
in ಪ್ರಮುಖ ಸುದ್ದಿ, Home
0
ಸ್ಮಾರ್ಟ್ ಸಿಟಿಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆ, ಬೆಣ್ಣೆನಗರಿಯಲ್ಲಿ ಅರಳಲಿದೆ ಕಮಲ ; ಬಾಡದ ಆನಂದರಾಜ್
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | 14-04-2023

ದಾವಣಗೆರೆ : ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷ ಬಿಜೆಪಿ, ದಾವಣಗೆರೆಯ ತಳಮಟ್ಟದ ಕಾರ್ಯಕರ್ತರನ್ನ ರಾಷ್ಟ್ರೀಯ ನಾಯಕರು ಗುರುತಿಸಿ ಟಿಕೆಟ್ ನೀಡಿದ್ದಾರೆ, ದಕ್ಷಿಣಕ್ಕೆ ಬಿಜಿ ಅಜಯ್ ಕುಮಾರ್ ಉತ್ತರಕ್ಕೆ ಲೋಕಿಕೆರೆ ನಾಗರಾಜ್ ಅವರನ್ನ ಗುರುತಿಸಿ ಟಿಕೆಟ್ ನೀಡಿರುವುದು ಉತ್ತಮ ಬೆಳವಣಿಗೆ ಎಂದು ದಾವಣಗೆರೆಯಲ್ಲಿ ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಗೆಲ್ಲುವ ಕುದುರೆ ಆಯ್ಕೆ..

ಉತ್ತರ-ದಕ್ಷಿಣಕ್ಕೆ ಗೆಲ್ಲುವ ಕುದುರೆಗಳನ್ನ ಬಿಜೆಪಿ ಆಯ್ಕೆ ಮಾಡಿದೆ, ಇತರೆ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಗಾಗಿ ದೆಹಲಿಯಲ್ಲಿ ನಾಯಕರ ಮನೆ ಬಾಗಿಲು ಕಾಯುವಂತ ಸಂಸ್ಕೃತಿ ಇಂದಿಗೂ ಇದೆ. ಆದರೆ ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ಪಕ್ಷದ ಕೆಲಸ ಮಾಡಿದವರು ನಾಯಕರ ಮನೆ ಬಾಗಿಲಿಗೆ ಹೋಗುವ ಅವಶ್ಯಕತೆ ಇಲ್ಲ ಎಂಬುದನ್ನ ತೋರಿಸಿಕೊಟ್ಟಿದೆ. ಸ್ಮಾರ್ಟ್ ಸಿಟಿಗೆ ಇಂತಹ ಸ್ಮಾರ್ಟ್ ಯುವ ನಾಯಕರನ್ನ ಆಯ್ಕೆ ಮಾಡಿರುವುದು ಪಕ್ಷದ ಸಣ್ಣ ಕಾರ್ಯಕರ್ತರಿಗೂ ಹೊಸ ಹುಮ್ಮಸ್ಸು ನೀಡಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲಾ ಸಮಾಜದವರಿಗೆ ಬೇಕಾದ ಸಂಸದರಾದ ಸಿದ್ದೇಶ್ವರ್ ಹಾಗೂ ಹಾಲಿ ಶಾಸಕರಾದ ಎಸ್ ಎ ರವೀಂದ್ರನಾಥ್ ಅವರು ಇಂತಹ ಯುವ ನಾಯಕರಿಗೆ ಟಿಕೆಟ್ ಕೊಡಿಸುವ ಮೂಲಕ ಕುಟುಂಬ ರಾಜಕಾರಣ ಬಿಜೆಪಿ ಪಕ್ಷದ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

ಟೀಕೆ ಮಾಡುವಂತ ಕಾಂಗ್ರೆಸ್ ಗೆ ತಕ್ಕ ಉತ್ತರ ನೀಡಿದ್ದಾರೆ. ವಯೋ ಸಹಜತೆಯಿಂದ ಚುನಾವಣೆ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಿಸಿದ ಎಸ್ ರವೀಂದ್ರನಾಥ್ ಎಲ್ಲರಿಗು ಮಾದರಿಯಾಗಿದ್ದಾರೆ. ಈ ಮೂಲಕ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ.

ಉತ್ತರ-ದಕ್ಷಿಣದಲ್ಲಿ ಕಮಲ ಗೆಲುವು

ಉತ್ತರ ಮತ್ತು ದಕ್ಷಿಣದಲ್ಲಿ ಬಿಜೆಪಿಯ ಕಮಲ ಅರಳುವುದರಲ್ಲಿ ಯಾವುದೇ ಅನುಮಾನವಿಲ್ಲ, ರವೀಂದ್ರನಾಥ್ ಅವರು ಸರಳ ಸಜ್ಜನಿಕೆ ರಾಜಕಾರಣಿಯಾಗಿ ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದು, ಈ ಬಾರಿ ಗೆಲುವಿಗೆ ರವೀಂದ್ರನಾಥ್ ಸಾಧನೆಗಳೇ ಸಾಕು ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜು ತಿಳಿಸಿದ್ದಾರೆ..

ದಕ್ಷಿಣ ಕ್ಷೇತ್ರದಲ್ಲಿ ಅಜಯ್ ಕುಮಾರ್ ಗೆಲುವನ್ನ ಯಾರು ತಡೆಯಲು ಸಾಧ್ಯವಿಲ್ಲ ಯುವ ರಾಜಕಾರಣಿಯಾದ ಅಜಯ್ ಕುಮಾರ್ ಕಾಂಗ್ರೆಸ್ ವಿರುದ್ಧ ಗೆದ್ದೇ ಗೆಲ್ಲುತ್ತಾರೆ, ಉತ್ತರದಲ್ಲಿ ಸರಳ ಸಜ್ಜನಿಕೆ ರಾಜಕಾರಣಿ ನಾಗರಾಜ್ ಲೋಕಿಕೆರೆ ಕೂಡ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ, ಉಭಯ ನಾಯಕರು ದಾವಣಗೆರೆಯಲ್ಲಿ ಹೊಸ ದಾಖಲೆ ಜೊತೆಗೆ ರಾಜಕೀಯ ಚಿತ್ರಣವನ್ನೇ ಬದಲಿಸಲಿದ್ದಾರೆ ಎಂದು ಬಾಡದ ಆನಂದರಾಜು ತಿಳಿಸಿದ್ದಾರೆ..

ಈ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯ ಮಂಜುನಾಯ್ಕ್, ಶ್ಯಾಮನೂರು ಗಿರೀಶ್, ಮಹಿಳಾ ಮುಖಂಡರಾದ ಚೇತನಾ, ಸಲೀನಾ, ಭಾಗ್ಯ ಪಿಸಾಳೆ ಸೇರಿದಂತೆ ಮತ್ತಿತರರಿದ್ದರು..

Tags: badada anandharajBJPDavanagereದಾವಣಗೆರೆಬಿಜೆಪಿರಾಜ್ಯ ವಿಧಾನಸಭಾ ಚುನಾವಣೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In