Tuesday, June 3, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಬಿಜೆಪಿ ಪ್ರೀತಿಯಿಂದ‌ ಮೀಸಲಾತಿ‌ ಕೊಟ್ಟಿಲ್ಲ, ಯಾರು ಮರುಳಾಗಬೇಡಿ ಎಂದ ಸತೀಶ್ ಜಾರಕಿಹೊಳಿ..!

Power Samachara News by Power Samachara News
June 18, 2023
in Home
0
ಬಿಜೆಪಿ ಪ್ರೀತಿಯಿಂದ‌ ಮೀಸಲಾತಿ‌ ಕೊಟ್ಟಿಲ್ಲ, ಯಾರು ಮರುಳಾಗಬೇಡಿ ಎಂದ ಸತೀಶ್ ಜಾರಕಿಹೊಳಿ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 18-06-2023..

ದಾವಣಗೆರೆ: ಕ್ರೀಡಾ ಸಚಿವ ಬಿ.ನಾಗೇಂದ್ರ ಮಾಮ, ಮಾಮ ಅಂದ್ಕೊಂಡೆ ಶ್ರೀರಾಮುಲುನ ಸೋಲಿಸಿದ್ರು, ಪ್ರಬಲ ವ್ಯಕ್ತಿಯನ್ನ ಸೋಲಿಸಿ ನಾಗೇಂದ್ರ ಸಚಿವರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲೆಯ ಹರಿಹರದ ವಾಲ್ಮೀಕಿ ಗುರುಪೀಠದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ‌.

ಬಿಜೆಪಿ ಎಸ್ಟಿ ಮೀಸಲಾತಿ ನೀಡಿದೆ ಅಂತ ನೀವು ಮರುಳಾಗಬೇಡಿ, ಎಸ್ಟಿ ಸಮುದಾಯಕ್ಕೆ ಬಿಜೆಪಿ ಪ್ರೀತಿಯಿಂದ‌ ಮೀಸಲಾತಿ‌ ಕೊಟ್ಟಿಲ್ಲ, ಚುನಾವಣೆಯಲ್ಲಿ ಸಮುದಾಯ ಕೈ ಕೊಡುತ್ತೇ ಅನ್ನೋ ಭಯದಲ್ಲಿ ಕೊಟ್ಟಿರೋದು, ಸ್ವಾಮೀಜಿ ಹೋರಾಟದಿಂದ ಮೀಸಲಾತಿ ಕೊಟ್ಟಿರೋದು, 274 ದಿನ ಧರಣಿಗೆ ಹೆದರಿ ಬಿಜೆಪಿ ಮೀಸಲಾತಿ ನೀಡಿದೆ, ಸ್ವಾಮೀಜಿ ಬಿಜೆಪಿ ಅವರು ಬಂದಾಗ ಅವರಂತೆ, ನಾವು ಬಂದಾಗ ನಮ್ಮಂತೆ ಇರಬಾರದು, ಬಿಜೆಪಿಯ ನಾಲ್ಕೈದು ಜನರ ಮೇಲೆ ಮಾತ್ರ ವಿಶ್ವಾಸವಿಡಿ, ಎಲ್ಲರನ್ನೂ ನಂಬಬೇಡಿ ಎಂದು ಹೇಳಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಯಾರೂ ಇದುವರೆಗೂ ನಮ್ಮೂರಿಗೆ ಶಾಲೆ ಬೇಕು ಅಂತ ಕೇಳಿಲ್ಲ

ದಾವಣಗೆರೆ ಜಿಲ್ಲೆಯ ಹರಿಹರದ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಮುದಾಯ ಭವನ ನಿರ್ಮಿಸಲಾಗಿದೆ, ಆ ಸಮುದಾಯ ಭವನಗಳಿಂದ ಸಮುದಾಯಕ್ಕೆ ಏನು ಲಾಭ ಆಗಿದೆ ಅನ್ನೋದು ಯೋಚಿಸಬೇಕಿದೆ, ಎಸ್ಸಿ-ಎಸ್ಟಿ ಸಮುದಾಯಕ್ಕೆ ಸಮುದಾಯ ಭವನಕ್ಕಿಂತ ಶಾಲೆಗಳು ಮುಖ್ಯ, ಯಾರೂ ಇದುವರೆಗೂ ನಮ್ಮೂರಿಗೆ ಶಾಲೆ ಬೇಕು ಅಂತ ಕೇಳಿಲ್ಲ, ನಾನು 21 ವರ್ಷದಿಂದ ನೋಡ್ತಿದ್ದೇ‌ನೆ, ಬರೀ ಸಮುದಾಯ ಭವನಕ್ಕೆ ಅಂತ ಬರ್ತಾರೆ, ಎಸ್ಸಿ-ಎಸ್ಟಿ ಸಮುದಾಯವರು ಸಮುದಾಯ ಭವನಕ್ಕೆ ಹೋರಾಟ ಮಾಡುವುದು ಕೈಬಿಡಬೇಕು, ಎಷ್ಟೋ ಕಡೆ ಸಮುದಾಯ ಭವನ ನೀಡಿಲ್ಲ ಅಂತ ಶಾಸಕರನ್ನೇ ಸೋಲಿಸಿದ್ದಾರೆ, ಶಿಕ್ಷಣ ಯಾರೂ ಕದಿಯಲಾರದ ಆಸ್ತಿ, ಮಕ್ಕಳಿಗೆ ಶಿಕ್ಷಣ ಕೊಡಿಸಿ, ಜನ ಬದಲಾಗಬೇಕು, ಜನ ಏನ್ ಕೇಳ್ತಾರೋ ಶಾಸಕರು, ಸಚಿವರು ಅದನ್ನ ಕೊಡ್ತಾರೆ, ಶಾಸಕರು, ಸಚಿವರು ಕೇಳೋದು ಸರ್ಕಾರ ಕೊಡುತ್ತದೆ, ಈ‌ ಸಮುದಾಯ ಭವನ ಅನ್ನೋ ಕಾನ್ಸೆಪ್ಟ್ ನಿಲ್ಲಬೇಕು, ಶಾಲೆ ಕಾನ್ಸೆಪ್ಟ್ ಬರಬೇಕು ಎಂದರು..

ಎಸ್ಸಿ-ಎಸ್ಟಿ ಸಮುದಾಯದ ಭೂರಹಿತರಿಗೆ ಭೂಮಿ ಕೊಡೋ ಯೋಜನೆಯೂ ವ್ಯರ್ಥ, 3 ಲಕ್ಷದ ಭೂಮಿಗೆ 15 ಲಕ್ಷ ಕೊಡ್ಸಿ ಅಕ್ರಮ ಮಾಡ್ತಿದ್ದಾರೆ, ಎಸ್ಸಿ-ಎಸ್ಟಿ ಸಮುದಾಯದ
ಬಹಳಷ್ಟು ಸ್ಕೀಂಗಳು ದುರುಪಯೋಗ ಆಗ್ತಿದೆ, ಗಂಗಾ ಕಲ್ಯಾಣ ಯೋಜನೆ ಅಡಿ
ಬೋರ್ವೆಲ್ ಗೆ ಇನ್ನೂ ಕನೆಕ್ಷನ್ ಕೊಟ್ಟಿಲ್ಲ, ವಾಲ್ಮೀಕಿ ಸಮುದಾಯ ಕಾಂಗ್ರೆಸ್ ಮೇಲೆ ಬಹಳ‌ ನಿರೀಕ್ಷೆ ಇಟ್ಟಿದೆ, ಆದರೆ, ವಾಲ್ಮೀಕಿ ಸಮುದಾಯ ಕಾಂಗ್ರೆಸ್ ಗೆ ಕೇವಲ‌ 46% ಮತ ಹಾಕಿದೆ, ಇನ್ನೂ 54% ನಮಗೆ ವಿರೋಧವಾಗಿ ಮತ ಚಲಾಯಿಸಿದ್ದಾರೆ, ನೋಡೋಣ ಮುಂದಿನ ದಿನಗಳಲ್ಲಿ ಬದಲಾಗ್ತಾರಾ ಅಂತ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ..

Tags: BJPcongressDavanagerevalmiki gurupitaಕಾಂಗ್ರೆಸ್ದಾವಣಗೆರೆಬಿಜೆಪಿವಾಲ್ಮೀಕಿ ಗುರುಪೀಠಸತೀಶ್ ಜಾರಕಿಹೊಳಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In