POWER SAMACHARA | KANNADA NEWS | BREKING NEWS| 25-07-2023..

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದು ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಹನಗವಾಡಿ ಅವರು, ಭೇಟಿ ನೀಡಿ ಆರ್ಥಿಕ ಸಹಾಯ ಮಾಡುವ ಮೂಲಕ ಸಾಂತ್ವಾನ ಹೇಳಿ ಮಾನವೀಯತೆ ಮೆರೆದಿದ್ದಾರೆ..

ಸ್ಪೂರ್ತಿ(01) ಸಾವನ್ನಪ್ಪಿದ ಹೆಣ್ಣು ಮಗು ಎಂದು ಗುರುತಿಸಲಾಗಿದ್ದು, ತಂದೆ ಕೆಂಚಪ್ಪ (32) ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಘಟನೆ ಬಗ್ಗೆ ಮಾಹಿತಿ ಪಡೆದು ಕೂಡಲೇ ಕುಂಬಳೂರಿಗೆ ತೆರಳಿದ ಚಂದ್ರಶೇಖರ್ ಪೂಜಾರ್ ಅವರು ಹಣದ ಸಹಾಯ ಮಾಡಿ ಕುಟುಂಬಕ್ಕೆ ಧೈರ್ಯ ಹೇಳುವ ಕೆಲಸ ಮಾಡಿದ್ದಾರೆ..