POWER SAMACHARA | KANNADA NEWS | BREKING NEWS| 31-05-2024
ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಸ್ಪರ್ಷ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ..
ದಾವಣಗೆರೆ ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸ್ಪರ್ಷ ಆಸ್ಪತ್ರೆಗೆ ರವಾನೆ ಮಾಡಲಾಯಿತು, ಕಫ ಕಾಣಿಸಿಕೊಂಡಿತ್ತು, ಹೃದಯ ಸಂಬಂಧಿ ತೊಂದರೆ ಹಾಗೂ ಉಸಿರಾಟದ ತೊಂದರೆ ಕಂಡು ಬಂದ ಹಿನ್ನಲೆ ಮಧ್ಯಾಹ್ನ ದಿಢೀರ ಆಸ್ಪತ್ರೆಗೆ ದಾಖಲು ಮಾಡಲಾಯಿತು, ಉಸಿರಾಟದ ತೊಂದರೆ ಹಿನ್ನಲೆ ಫೇಸ್ ಮೇಕರ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸ್ಪಷ್ಟ ಪಡಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಸ್ವಂತ ಕಾರಿನಲ್ಲೇ ಬೆಂಗಳೂರಿಗೆ ತೆರಳಿದರು.