Thursday, May 22, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಷ್ಟ್ರೀಯ ಸುದ್ದಿ

ಸಿಂಗಾಪುರದಲ್ಲಿ ಷಡ್ಯಂತ್ರ ಬಗ್ಗೆ ಗೊತ್ತಿಲ್ಲ: ಡಿಕೆಶಿಯನ್ನೇ ಕೇಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

Power Samachara News by Power Samachara News
July 25, 2023
in ರಾಷ್ಟ್ರೀಯ ಸುದ್ದಿ, Home, ಪ್ರಮುಖ ಸುದ್ದಿ
0
ಸಿಂಗಾಪುರದಲ್ಲಿ ಷಡ್ಯಂತ್ರ ಬಗ್ಗೆ ಗೊತ್ತಿಲ್ಲ: ಡಿಕೆಶಿಯನ್ನೇ ಕೇಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
0
SHARES
0
VIEWS
Share on WhatsappShare on FacebookShare on Twitter

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

POWER SAMACHARA | KANNADA NEWS | BREKING NEWS| 25-07-2023..

ಸಿಂಗಾಪುರ ಷಡ್ಯಂತ್ರ ಬಗ್ಗೆ ಗೊತ್ತಿಲ್ಲ: ಡಿಕೆಶಿಯನ್ನೇ ಕೇಳಿ: ಸಿಎಂ ಸಿದ್ದರಾಮಯ್ಯ..

ಹುಬ್ಬಳ್ಳಿ: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ, ಈ ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ..

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿಂಗಾಪುರದಲ್ಲಿ ಷ್ಯಡ್ಯಂತ್ರ ವಿಷಯ ಗೊತ್ತಿಲ್ಲ, ಯಾರು ಷ್ಯಡ್ಯಂತ್ರ ಮಾಡುತ್ತಿದ್ದಾರೋ ಗೊತ್ತಿಲ್ಲ, ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ, ಅವರನ್ನೆ ಈ ಬಗ್ಗೆ ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..

ಹವಾಮಾನ ಬದಲಾವಣೆಯಿಂದ ಮಳೆ ಕೊರತೆ: ಮೌಢ್ಯಗಳಲ್ಲಿ ನಂಬಿಕೆಯಿಲ್ಲ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆ ಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದು ಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 15 – 20 ಸ್ಥಾನ ಗೆಲ್ಲಲಿದೆ

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು.

Tags: BJPcongresshaveriಕಾಂಗ್ರೆಸ್ಜೆಡಿಎಸ್ಬಿಜೆಪಿರಾಜ್ಯ ಸರ್ಕಾರಹಾವೇರಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In