Thursday, June 19, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಮಳೆಗೆ ಹಕ್ಕಿ ಪಿಕ್ಕಿ ಜನರ ಬದುಕು ದುಸ್ಥರ; ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ..

Power Samachara News by Power Samachara News
May 25, 2023
in ಪ್ರಮುಖ ಸುದ್ದಿ
0
ಮಳೆಗೆ ಹಕ್ಕಿ ಪಿಕ್ಕಿ ಜನರ ಬದುಕು ದುಸ್ಥರ; ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 25-05-2023

ದಾವಣಗೆರೆ: ಕಲಬುರಗಿ, ಸೊಲ್ಲಾಪುರ, ಚನ್ನಗಿರಿ ತಾಲ್ಲೂಕಿನ ಅಲ್ತಾಪನಹಳ್ಳಿಯಿಂದ ವಿವಿಧ ಉದ್ಯೋಗಕ್ಕಾಗಿ ದಾವಣಗೆರೆಗೆ ಬಂದು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಬನಶಂಕರಿ ಬಡಾವಣೆಯ ಬಳಿಯ ಸೇವಾ ರಸ್ತೆ ಪಕ್ಕದಲ್ಲಿ ವಿವಿಧ ಟೆಂಟ್‍ಗಳಲ್ಲಿ ವಾಸಿಸುತ್ತಿದ್ದ ಕುಟುಂಬಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮೇ 25 ರಂದು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.

ಕಳೆದೆರಡು ದಿನಗಳಿಂದ ವಿವಿಧೆಡೆ ಗಾಳಿ, ಸಿಡಿಲು, ಮಳೆಯಾಗುತ್ತಿದ್ದು ಬಯಲು ಪ್ರದೇಶದಲ್ಲಿ ಈ ಜನರು ವಾಸಿಸುತ್ತಿದ್ದು ಇವರ ಕುಂದು ಕೊರತೆಗಳನ್ನು ಆಲಿಸಿದರು.

ಈಗಾಗಲೇ ರಾಜ್ಯದಲ್ಲಿ ಅನೇಕ ಕಡೆ ಮಳೆ, ಸಿಡಿಲಿಗೆ ಜನ, ಜಾನುವಾರುಗಳು ಸಾವನ್ನಪ್ಪಿದ್ದು ಈ ಹಿನ್ನಲೆಯಲ್ಲಿ ಅವರ ಕಷ್ಟಗಳನ್ನು ಆಲಿಸಿದರು.

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಇಲ್ಲಿ ಒಟ್ಟು 21 ಕುಟುಂಬಗಳು ವಾಸಿಸುತ್ತಿದ್ದು ಇದರಲ್ಲಿ ಕಲಬುರಿಗಿ ಜಿಲ್ಲೆಯ ಚಿಂಚೊಳ್ಳಿಯ ಕೆಲವು ಕುಟುಂಬಗಳು ಇವರು ಗ್ಯಾಸ್ ಸ್ಟವ್ ರಿಪೇರಿ ಕೆಲಸ ಮಾಡಲು ಬಂದು ತಾತ್ಕಾಲಿಕ ಟೆಂಟ್‍ನಲ್ಲಿ ನೆಲೆಸಿರುವರು. ಸೊಲ್ಲಾಪುರದಿಂದ ಕೆಲವು ಕುಟುಂಬಗಳು ಬಂದಿದ್ದು ಇವರು ಖಾಲಿ ಬಾಟಲಿಗಳನ್ನು ಸಂಗ್ರಹಿಸಿ ಸೊಲ್ಲಾಪುರಕ್ಕೆ ಕಳುಹಿಸುವ ಕೆಲಸ ಮಾಡುತ್ತಿದ್ದಾರೆ. ಮತ್ತು ಚನ್ನಗಿರಿ ತಾಲ್ಲೂಕಿನ ಅಲ್ತಾಪನಹಳ್ಳಿಯ ಹಕ್ಕಿಪಿಕ್ಕಿ ಜನರು ಇಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿಕೊಂಡು ವಿವಿಧ ಉದ್ಯೋಗ ಮಾಡಿ ಇಲ್ಲಿ ವಾಸಿಸುತ್ತಿದ್ದಾರೆ.

ಪೌಷ್ಟಿಕ ಆಹಾರ ವಿತರಣೆಗೆ ಮತ್ತು ಸ್ವ ಉದ್ಯೋಗಕ್ಕೆ ಕ್ರಮ

ಈ ಕುಟುಂಬಗಳಲ್ಲಿ ಇರುವ ಚಿಕ್ಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪೌಷ್ಟಿಕ ಆಹಾರ ವಿತರಣೆಯನ್ನು ಮಾಡಲು ತಿಳಿಸಿ ಹಕ್ಕಿಪಿಕ್ಕಿ ಜನರು ಜಿಲ್ಲೆಯವರಾಗಿದ್ದು ಇವರಿಗೆ ಅಭಿವೃದ್ದಿ ನಿಗಮದ ಮೂಲಕ ಸ್ವ ಉದ್ಯೋಗಕ್ಕೆ ಸಾಲ, ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಸಹಾಯಕ್ಕೆ ಜಿಲ್ಲಾ ಆಡಳಿತ ಸಿದ್ದ

ಇಲ್ಲಿ ವಾಸಿಸುತ್ತಿರುವ ಎಲ್ಲರೂ ಆದಷ್ಟು ಬೇಗ ನಿಮ್ಮ ಗ್ರಾಮಗಳಿಗೆ ತಲುಪಿ ಅಲ್ಲಿಯೇ ವಿವಿಧ ಉದ್ಯೋಗ ಮಾಡಲು ತಿಳಿಸಿ ಸ್ವ ಉದ್ಯೋಗ ಕೈಗೊಳ್ಳಲು ಸರ್ಕಾರದ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡಲು ತಿಳಿಸಿ ಏನಾದರೂ ತೊಂದರೆಯಾದಲ್ಲಿ ಜಿಲ್ಲಾ ಆಡಳಿತದ ಗಮನಕ್ಕೆ ತನ್ನಿ ತಮಗೆ ಜಿಲ್ಲಾ ಆಡಳಿತ ಸಹಾಯಕ್ಕೆ ಸದಾ ಸಿದ್ದವಿದೆ ಎಂದು ಅವರಲ್ಲಿ ಭರವಸೆ ಮೂಡಿಸಿದರು.

ಈ ವೇಳೆ ಡಾ; ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಉಪಸ್ಥಿತರಿದ್ದರು.

Tags: Davanagerehakki pikki janangarainದಾವಣಗೆರೆಮಳೆಹಕ್ಕಿಪಿಕ್ಕಿ ಜನಾಂಗ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In