POWER SAMACHARA | KANNADA NEWS | BREKING NEWS| 11-08-2023..

ದಾವಣಗೆರೆ : ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಆಟೂಮೇಷನ್ ಅಂಡ್ ರೋಬೊಟಿಕ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಹಾಗೂ ಪ್ರವೇಶಕ್ಕಾಗಿ ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ ಪ್ರಾಶುಪಾಲರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.8711913947 ಸಂಪರ್ಕಿಸಬಹುದೆಂದು ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..