Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಭಾರತದಲ್ಲಿ ಹಿಂದು ಧರ್ಮ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಡಿ..! ವಿವಾದ ಮೈ ಮೇಲೆ ಎಳೆದುಕೊಂಡ್ರಾ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ..!

Power Samachara News by Power Samachara News
January 3, 2024
in ರಾಜ್ಯ, Home, ದಾವಣಗೆರೆ, ಪ್ರಮುಖ ಸುದ್ದಿ
0
ಭಾರತದಲ್ಲಿ ಹಿಂದು ಧರ್ಮ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಡಿ..!  ವಿವಾದ ಮೈ ಮೇಲೆ ಎಳೆದುಕೊಂಡ್ರಾ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 03-01-2024

ದಾವಣಗೆರೆ ; ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಹತ್ತಿರವಿದ್ದಂತೆ ಇತ್ತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಭಾಷಣ ಮಾಡಿದ್ದಾರೆ, ದಾವಣಗೆರೆ ತಾಲ್ಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ಮಾತನಾಡಿರುವ ಯತೀಂದ್ರ, ಹಿಂದು ಧರ್ಮ ಸ್ಥಾಪನೆಗೆ ಅವಕಾಶ ಕೊಡಬೇಡಿ ಎಂದು ಕರೆ ನೀಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಇಂದು ಜಾತ್ಯಾತೀತ ತತ್ವಕ್ಕೆ ಅಪಾಯ ಎದುರಾಗಿದೆ, ಆರ್ ಎಸ್ ಎಸ್ ಮತ್ತು ಬಿಜೆಪಿ ಹಿಂದು ರಾಷ್ಟ್ರ ಮಾಡಲು ಹೊರಟ್ಟಿದೆ, ಇದಕ್ಕೆ ಅವಕಾಶ ಕೊಡಲೇ ಬೇಡಿ ಎಂದಿದ್ದಾರೆ, ಧರ್ಮದ ಹಿಂದೇ ಹೋದ ಪಾಕಿಸ್ತಾನ, ಅಫ್ಘಾನಿಸ್ತಾನ ದಿವಾಳಿ ಆಗಿದೆ, ಇದೇ ರೀತಿ ನಮ್ಮ ದೇಶಕ್ಕೂ ಅಪಾಯ ಗ್ಯಾರಂಟಿಯಾಗಿದ್ದು ಎಚ್ಚರದಿಂದಿರಿ, ಧರ್ಮ ತೋರಿಸಿ ನಿಜವಾದ ಸಮಸ್ಯೆ ಮರೆಸುತ್ತಿದ್ದಾರೆ, ನಮ್ಮ ದೇಶದಲ್ಲಿ ಜಾತ್ಯಾತೀತ ತತ್ವ ಪಾಲಿಸಬೇಕು, ಮೇಲ್ವರ್ಗದ ನಿಯಂತ್ರಣದಲ್ಲಿ ಸಮಾಜ ಇದೆ, ಬಹುಸಂಖ್ಯಾತರಾದ ನಮಗೆ ಉನ್ನತ ಸ್ಥಾನ ಸಿಗಬೇಕಿದೆ ಎಂದು ಹೇಳಿಕೆ ನೀಡಿದ್ದಾರೆ..

ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಲಿ..

ಸಿದ್ದರಾಮಯ್ಯ ನವರಿಗೆ ಎರಡನೇ ಭಾರೀ ಅವಕಾಶ ಸಿಕ್ಕಿದೆ, ಹಿಂದುಳಿದ, ದಲಿತರಿಗಾಗಿ ಕೆಲಸ ಮಾಡುತ್ತಿದ್ದಾರೆ, ಪೂರ್ಣ ಕೆಲಸ ಮಾಡಲು ನಿಮ್ಮ ಆಶೀರ್ವಾದ ಬೇಕು, ಐದು ವರ್ಷ ಸಿಎಂ ಆಗಿ ಮುಂದುವರೆಯಬೇಕು, ಲೋಕಸಭೆ ಚುನಾವಣೆ ಹತ್ತಿರವಿದೆ ಎಲ್ಲರೂ ಬೆಂಬಲಿಸಿ ಎಂದು ಯತೀಂದ್ರ ಸಿದ್ದರಾಮಯ್ಯ ಕೇಳಿದ್ದಾರೆ..

Tags: ayodyacm siddaramayyaDavanagereshrerama mandirYatheendraಅಯೋಧ್ಯದಾವಣಗೆರೆಯತೀಂದ್ರಶ್ರೀರಾಮ ಮಂದಿರಸಿ.ಎಂ.ಸಿದ್ದರಾಮಯ್ಯ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In