Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

Power Samachara News by Power Samachara News
June 18, 2023
in Home
0
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
0
SHARES
0
VIEWS
Share on WhatsappShare on FacebookShare on Twitter

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

POWER SAMACHARA | KANNADA NEWS | BREKING NEWS| 18-06-2023..

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದರು.

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು ಎಂದರು.‌ ಇನ್ನು‌ ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದರು…

Tags: BJPcongressDavanagerehubballiಕಾಂಗ್ರೆಸ್ದಾವಣಗೆರೆಬಸವರಾಜ್ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯಹುಬ್ಬಳಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In