Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಅಂತೂ ಇಂತೂ ಆಯ್ತು ಸಿಎಂ ಆಯ್ಕೆ, ಯಾರು ಸಿಎಂ, ಯಾರು ಡಿಸಿಎಂ, ಸಂಧಾನ ಸೂತ್ರ ಏನೇನು ಗೊತ್ತಾ..? ಇಲ್ಲಿದೆ ನೋಡಿ ಡಿಟೈಲ್ಸ್..!

Power Samachara News by Power Samachara News
May 18, 2023
in ಪ್ರಮುಖ ಸುದ್ದಿ
0
ಅಂತೂ ಇಂತೂ ಆಯ್ತು ಸಿಎಂ ಆಯ್ಕೆ, ಯಾರು ಸಿಎಂ, ಯಾರು ಡಿಸಿಎಂ, ಸಂಧಾನ ಸೂತ್ರ ಏನೇನು ಗೊತ್ತಾ..? ಇಲ್ಲಿದೆ ನೋಡಿ ಡಿಟೈಲ್ಸ್..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BIG BREKING NEWS|18-05-2023

ದಾವಣಗೆರೆ: ಅಂತೂ ಇಂತೂ ಕರ್ನಾಟಕ ಸಿಎಂ ಆಗಿ ಎರಡನೇ ಭಾರೀಗೆ ಸಿದ್ದರಾಮಯ್ಯ ಆಯ್ಕೆಗೊಂಡಿದ್ದು ಪಕ್ಕಾ ಆಗಿದೆ..

ನವ ದೆಹಲಿಯಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ತಡರಾತ್ರಿವರೆಗೂ ಸಭೆ ಮೇಲೆ ಸಭೆ ನಡೆದಿದ್ದು, ಅಧಿಕಾರ ಹಂಚಿಕೆ ಮಾನದಂಡ ಅನುಸರಿಸಿ ಅಂತಿಮ ನಿರ್ಧಾರಕ್ಕೆ ಬರಲಾಗಿದ್ದು, ಶಾಸಕರ ಬಲದೊಂದಿಗೆ ಸಿದ್ದರಾಮಯ್ಯ ಆಯ್ಕೆಗೊಂಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಎಎನ್ ಐ ಅನೌನ್ಸ್..
ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಎನ್ ಎನ್ ಐ, ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆಗೊಂಡಿರುವ ಬಗ್ಗೆ ಟ್ವಿಟರ್ ಮೂಲಕ ತಿಳಿಸಿದೆ, ಇನ್ನೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಆಯ್ಕೆಗೊಂಡಿದ್ದು, ಬೆಂಗಳೂರಿನಲ್ಲಿ ಮೇ.20ರಂದು ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ..

ಇಂದು ಸಂಜೆ 7ಕ್ಕೆ ಸಿಎಲ್ ಪಿ ಮೀಟಿಂಗ್‌.

ಮೇ 18 ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಿದ್ದಾರೆ..

10 ಗಂಟೆಗೆ ಖರ್ಗೆ ಸುದ್ದಿಗೋಷ್ಠಿ..?

ಭಾರೀ ಹಗ್ಗ ಜಗ್ಗಾಟದ ನಡುವೆ ಸಿಎಂ, ಡಿಸಿಎಂ ಆಯ್ಕೆಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದು ಬೆಳಿಗ್ಗೆ 10 ಗಂಟೆಗೆ ನವ ದೆಹಲಿಯಲ್ಲಿ ಸುದ್ದಿಗೋಷ್ಠಿ ಏರ್ಪಡಿಸಿದ್ದು ಸಿಎಂ, ಡಿಸಿಎಂ ಆಯ್ಕೆ ಬಗ್ಗೆ ಸ್ಪಷ್ಟನೆ ನೀಡಲಿದ್ದಾರೆ..

ಡಿಕೆ ಪಟ್ಟು, ತಡರಾತ್ರಿ ಸಂಧಾನ ಸಕ್ಸಸ್..

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿದ್ದು ಮೊದಲ ಅವಧಿಯಲ್ಲಿ ಸಿಎಂ ಸ್ಥಾನ ನೀಡಿ ಎಂದು ಪಟ್ಟು ಹಿಡಿದು ಕೂತಿದ್ದರು, ಎಲ್ಲವನ್ನು ಗಮನಿಸಿದ ಹೈಕಮಾಂಡ್ ಮುಂಬರುವ ಲೋಕಸಭೆ ಚುನಾವಣೆ ದೃಷ್ಠಿ ಇಟ್ಟುಕೊಂಡು ಮೊದಲು ಅವಧಿಗೆ ಸಿದ್ದರಾಮಯ್ಯ ಅವರನ್ನು ಆಯ್ಕೆಗೊಳಿಸಿದೆ, ಉಳಿದಂತೆ ಮುಂದಿನ ದಿನಗಳಲ್ಲಿ 60:60 ಸೂತ್ರ ಅಂದರೆ 30 ತಿಂಗಳಿಗೆ ಒಬ್ಬರಂತೆ ಸಿಎಂ ಆಯ್ಕೆಗೊಳಿಸಲಾಗಿದೆ ಎಂದು ಎಂದು ತಿಳಿದು ಬಂದಿದ್ದು, ಎಲ್ಲವನ್ನು ವರಿಷ್ಠರು ಸ್ಪಷ್ಟಪಡಿಸಬೇಕಿದೆ..

Tags: congressDavanageredk shivakumarKarnatakasiddaramayyaಕರ್ನಾಟಕಕಾಂಗ್ರೆಸ್ಡಿಕೆ ಶಿವಕುಮಾರ್ದಾವಣಗೆರೆಸಿಧದರಾಮಯಗಯ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In