Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ದಾವಣಗೆರೆ

ಮಠಗಳ‌ ಅನುದಾನ ರದ್ದು ಮಾಡಿ; ಗುಮ್ಮನೂರು ಮಲ್ಲಿಕಾರ್ಜುನ್..

Power Samachara News by Power Samachara News
June 6, 2023
in ದಾವಣಗೆರೆ
0
ಮಠಗಳ‌ ಅನುದಾನ ರದ್ದು ಮಾಡಿ; ಗುಮ್ಮನೂರು ಮಲ್ಲಿಕಾರ್ಜುನ್..
0
SHARES
0
VIEWS
Share on WhatsappShare on FacebookShare on Twitter

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

POWER SAMACHARA | KANNADA NEWS | BREKING NEWS| 06-06-2023

ದಾವಣಗೆರೆ: ಈ ಹಿಂದೆ ಇದ್ದ ಸರ್ಕಾರ ರಾಜ್ಯದ ಎಲ್ಲಾ ಸ್ವಾಮೀಜಿಗಳ ಮಠಗಳಿಗೆ ಕೋಟಿಗಟ್ಟಲೇ ಅನುದಾನವನ್ನು ನೀಡಿದ್ದು, ಸರ್ಕಾರದ ಆದೇಶವನ್ನು . ರದ್ದುಪಡಿಸಬೇಕು ಎಂದು ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಆಗ್ರಹಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನ ದಾಸೋಹ ಮತ್ತು ಶಿಕ್ಷಣಕ್ಕೆ ಮಾನ್ಯತೆ ಕೊಟ್ಟಿರುವ ಮಠಗಳನ್ನು ಹೊರತುಪಡಿಸಿ ಮಾನ್ಯತೆ ನೀಡದ ಮಠಗಳಿಗೆ ನೀಡುತ್ತಿರುವ ಅನುದಾನವನ್ನು ರದ್ದುಪಡಿಸಲು ಕೋರಿದರು.

ಎಲ್ಲಾ ಮಠಗಳ ಸ್ಥಿರ ಮತ್ತು ಚರಾಸ್ಥಿಗಳು ಹಾಗೂ ವ್ಯವಹಾರದ ಬಗ್ಗೆ ಸರ್ಕಾರ ಲಿಖಿತವಾದ ಮಾಹಿತಿಯನ್ನು ಪಡೆಯತಕ್ಕದ್ದು . ಓ.ಬಿ.ಸಿ.ಗಳಿಗಾಗಲೀ , ಇತರೆಯವರಿಗಾಗಲೀ ಸರ್ಕಾರದಿಂದ ಸ್ಕಾಲರ್‌ಶಿಪ್ ಬಂದಿಲ್ಲ . ಇಂಜಿನೀಯರ್ ಮತ್ತು ಮೆಡಿಕಲ್ ಮತ್ತು ಪದವೀಧರರಿಗೆ ಅಂತಿಮ ಪರೀಕ್ಷೆಯು ಮುಗಿದಿದ್ದು ಇಲ್ಲಿಯವರೆಗೂ ಸ್ಕಾಲರ್ ಶಿಪ್ ಬಂದಿಲ್ಲ. ರಾಜ್ಯದಲ್ಲಿ ಎಷ್ಟೋ ಬಡ ಕುಟುಂಬದ ಮಕ್ಕಳು ಸರ್ಕಾರ ನೀಡುವ ಸ್ಕಾಲರ್ ಶಿಪ್ ನಂಬಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಿರುತ್ತಾರೆ, ಈ ಹಿಂದೆ ಇದ್ದ ಸರ್ಕಾರ ಸ್ಕಾಲರ್ ಶಿಪ್ ಮಂಜೂರು ಮಾಡಿರುವುದಿಲ್ಲ . ಇದರಿಂದ ರಾಜ್ಯದಲ್ಲಿ ಓದುತ್ತಿರುವ ಬಡ ಮಕ್ಕಳಿಗೆ ಸಾಕಷ್ಟು ಕೊಂದರೆ ಉಂಟಾಗಿದೆ ಎಂದು ಹೇಳಿದರು..

ಆರ್ಥಿಕವಾಗಿ ಬಲಿಷ್ಠವಾದ ಮಠದ ಸ್ವಾಮೀಜಿಗಳಿಗೆ ಕೋಟಿ ಗಟ್ಟಲೆ ಅನುದಾನ ನೀಡಿದರೆ, ರಾಜ್ಯದ ಬೊಕ್ಕಸ ಖಾಲಿಯಾಗಿ ದಿವಾಳಿಯಾಗುತ್ತದೆ, ಜಾತಿಭೇದ ಮಾಡದೆ, ಅಕ್ಷರ ಹಾಗೂ ಅನ್ನ ದಾಸೋಹ ಮಾಡುವ ಆರ್ಥಿಕವಾಗಿ ಬಲಿಷ್ಠವಲ್ಲದ ಮಠಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿದರು.

ಸದರಿ ಹಣವನ್ನೇ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಬೇಕು . ಸರ್ಕಾರ ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಮುಖ್ಯಮಂತ್ರಿಗಳು ಜನತೆಗೆ ಒದಗಿಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಮಲ್ಲಿಕಾರ್ಜುನಪ್ಪ ತಿಳಿಸಿದರು.

Tags: Davanagerestate govtದಾವಣಗೆರೆರಾಜ್ಯ ಸರ್ಕಾರವಕೀಲರು

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In