POWER SAMACHARA | KANNADA NEWS | BREKING NEWS| 24-07-2023..

ದಾವಣಗೆರೆ : ಹೊನ್ನಾಳಿ ತಾಲ್ಲೂಕಿನ ಹೊಟ್ಯಾಪುರ ಶ್ರೀ ಗಿರಿಸಿದ್ದೇಶ್ವರ ಶಿವಾರ್ಚಾಯ(61) ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ..

ಹೊನ್ನಾಳಿ ತಾಲೂಕು ಹೊಟ್ಯಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠ ಪೀಠಾಧ್ಯಕ್ಷರಾಗಿದ್ದ ಶ್ರೀ ಗಿರಿಸಿದ್ದೇಶ್ವರ ಶಿವಾರ್ಚಾಯ ಸ್ವಾಮಿಜಿ, ಅನಾರೋಗ್ಯ ಹಿನ್ನೆಲೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಲಿಂಗೈಕ್ಯರಾಗಿದ್ದು, ಶ್ರೀಗಳ ಅಗಲಿಕೆಯಿಂದ ಶೋಕಸಾಗರದಲ್ಲಿ ಮಠದ ಅಪಾರ ಭಕ್ತಸ್ತೋಮ ಮುಳುಗಿದೆ..

ಉಜ್ಜೈನಿ ಜಗದ್ಗುರುಗಳ ಅಪ್ಪಣೆ ಮೇರೆಗೆ ಶ್ರೀ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಶಿವಾಚಾರ್ಯ ಬಳಗದ ಸಮ್ಮುಖದಲ್ಲಿ ಶ್ರೀ ಮಠದಲ್ಲಿ ಮಂಗಳವಾರ ಮಧ್ಯಾಹ್ನ ಹೊಟ್ಯಾಪುರ ಶ್ರೀಗಳ ವಿಧಿ ವಿಧಾನ ಕಾರ್ಯ ನಡೆಯಲಿದೆ..