Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಲಂಚದ ಬೇಡಿಕೆ; ಹರಿಹರ ನಗರಸಭೆ ಸದಸ್ಯೆ, ಪತಿ, ಪುತ್ರ ಹಾಗೂ ಇಂಜಿನಿಯರ್ ಲೋಕಾ ಬಲೆಗೆ..!

Power Samachara News by Power Samachara News
June 16, 2023
in Home
0
ಲಂಚದ ಬೇಡಿಕೆ; ಹರಿಹರ ನಗರಸಭೆ ಸದಸ್ಯೆ, ಪತಿ, ಪುತ್ರ ಹಾಗೂ ಇಂಜಿನಿಯರ್ ಲೋಕಾ ಬಲೆಗೆ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 16-06-2023

ದಾವಣಗೆರೆ: ನಗರಸಭೆ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ಹರಿಹರ ನಗರಸಭೆ ಸದಸ್ಯೆ ಹಾಗೂ ಇಂಜಿನಿಯ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ..

ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ನಾಗರತ್ನ ಅವರ ನಿವಾಸದಲ್ಲಿ ಲಂಚ ಪಡೆಯುತ್ತಿದ್ದಾಗ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾಸ್ ಮಾಡಲು ವಾರ್ಡ್ 5ರ ಸದಸ್ಯೆ ನಾಗರತ್ನಾ 10% ಕಮಿಷನ್ ಬೇಡಿಕೆ ಇಟ್ಟಿದ್ದರು, ನಾಗರತ್ನ ಅವರ ಪತಿ ಮಂಜುನಾಥ್ ಕಾಂಡಿಕೆ, ಪುತ್ರ ಡಾ. ರೇವಂತ ಕಾಂಡಿಕೆ ಕೂಡ ಕಮಿಷನ್ ಗೆ ಒತ್ತಾಯಪಡಿಸಿದ್ದರು, ಜೊತೆಗೆ ಹರಿಹರ ನಗರಸಭೆ ಇಂಜಿಯಯರ್ ಎಂ ಅಬ್ದುಲ್ ಹಮೀದ್ 5% ಕಮಿಷನ್ ಬೇಡಿಕೆ ಇಟ್ಟಿದ್ದರು, ಪ್ರಥಮ ದರ್ಜೆ ಗುತ್ತಿಗೆದಾರ ಮಹಮ್ಮದ್ ಮಜರ್ ಲಂಚ ನೀಡಲಾಗದೇ ಲೋಕಾಯುಕ್ತರನ್ನು ಸಂಪರ್ಕಿಸಿದ್ದು, ಹರಿಹರದಲ್ಲಿ ಸದಸ್ಯೆ ನಾಗರತ್ನ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ, ಇನ್ನೂ ನಾಗರತ್ನ ಈಗಾಗಲೇ 40 ಸಾವಿರ ರೂಪಾಯಿ ಲಂಚ ಪಡೆದಿದ್ದರು, ಜೊತೆಗೆ ಇಂಜಿನಿಯರ್ ಹಮೀದ್ 30 ಸಾವಿರ ರೂಪಾಯಿ ಲಂಚ ಸ್ವೀಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ..

ನಗರಸಭೆ ಸದಸ್ಯೆ ನಾಗರತ್ನ, ಇಂಜಿನಿಯ‌ರ್ ಅಬ್ದುಲ್ ಹಮೀದ್, ನಾಗರತ್ನ ಪತಿ ಮಂಜುನಾಥ್, ಪುತ್ರ ಡಾ. ರೇವಂತ್ ರನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ..

ದೊಡ್ಡ ಉದ್ಯೋಗವಿದ್ದರು ಹಣದಾಸೆ..!

ನಗರಸಭಾ ಸದಸ್ಯೆ ನಾಗರತ್ನ ಅವರ ಪತಿ ಮಂಜುನಾಥ್ ಕಾಂಡಿಕೆ ದಾವಣಗೆರೆ ಅರ್ಬನ್ ಬ್ಯಾಂಕ್ ಉದ್ಯೋಗಿ ಆಗಿದ್ದು, ಪುತ್ರ ಡಾ|| ರೇವಂತ ಕಾಂಡಿಕೆ ವೃತ್ತಿಯಲ್ಲಿ ವೈದ್ಯರಾಗಿದ್ದಾರೆ, ಇಷ್ಟಿದ್ದರು ಲಂಚದ ಬೇಡಿಕೆ ಇಟ್ಟು ಹಣದಾಸೆಗೆ ಅಂದರ್ ಆಗಿದ್ದಾರೆ…

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ಅವರ ಮಾರ್ಗದರ್ಶನದಲ್ಲಿ ಪಿಎಸ್ ಐಗಳಾದ ಎನ್ ಎಚ್ ಆಂಜನೇಯ, ಎಚ್ ಎಸ್ ರಾಷ್ಟ್ರಪತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ..

Tags: hariharalokayukta raidದಾವಣಗೆರೆಲೋಕಾಯುಕ್ತ ರೈಡ್ಹರಿಹರ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In