Saturday, May 31, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಬೆಣ್ಣೆನಗರಿಯಲ್ಲಿ ಜನ ಸುನಾಮಿ; ಭಾರೀ ಜನಸ್ತೋಮದೊಂದಿಗೆ ಲೋಕಿಕೆರೆ ನಾಗರಾಜ್ ನಾಮಪತ್ರ ಸಲ್ಲಿಕೆ

Power Samachara News by Power Samachara News
April 20, 2023
in Home, ಪ್ರಮುಖ ಸುದ್ದಿ
0
ಬೆಣ್ಣೆನಗರಿಯಲ್ಲಿ ಜನ ಸುನಾಮಿ; ಭಾರೀ ಜನಸ್ತೋಮದೊಂದಿಗೆ ಲೋಕಿಕೆರೆ ನಾಗರಾಜ್ ನಾಮಪತ್ರ ಸಲ್ಲಿಕೆ
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | 20-04-2023

ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿಗೆ ಇಳಿದಿದೆ.. ಈಗಾಗಲೇ ಕಾಂಗ್ರೆಸ್ ನಿಂದ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಬಿಜೆಪಿ ನಾವೇನು ಕಮ್ಮಿ ಇಲ್ಲ ಎಂಬಂತೆ ಬೃಹತ್ ಮೆರವಣಿಗೆ ಮೂಲಕ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆ ನಗರದ ನಿಟ್ಟುವಳ್ಳಿ ದುರ್ಗಾಂಭಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಲೋಕಿಕೆರೆ ನಾಗರಾಜ್ ಈ ಭಾರೀ ಉತ್ತರದಲ್ಲಿ ಬಿಜೆಪಿ ಅರಳುತ್ತೆ, ಎದುರಾಳಿ ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಕುಕ್ಕರ್ ಹಂಚುತ್ತಿದ್ದಾರೆ ಎಂದು ದೂರಿದರು..

ಏನೇ ಮಾಡಿದರು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇವೆ.

ಏನೇ ಮಾಡಿದ್ರು ನಾವು 25 ಸಾವಿರ ಮತಗಳ ಅಂತದಲ್ಲಿ ಗೆಲ್ಲುತ್ತೇವೆ, ಸಾವಿರಾರು ಜನಗಳನ್ನು ನೋಡಿದರೆ ಬಿಜೆಪಿಗೆ ಎಷ್ಟು ಶಕ್ತಿ ಇದೆ ಎನ್ನುವುದು ಗೊತ್ತಾಗುತ್ತದೆ, ನಾನೇನು ಹೊಸ ಮುಖ ಅಲ್ಲ, ಜನರಿಗೆ ಹಳೇ ಮುಖ ಅವರ ಸೇವೆ ಮಾಡಿದ್ದೇನೆ, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಕಳೆದ ಬಾರಿ ಸೋತ ಬಳಿಕ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ, ಅವರು ಜನರಿಗೆ ಹೊಸ ಎಂದು ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ…

Tags: ಉತ್ತರ ವಿಧಾನಸಭಾ ಕ್ಷೇತ್ರದಾವಣಗೆರೆರಾಜ್ಯ ವಿಧಾನಸಭಾ ಚುನಾವಣೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In