Tuesday, June 24, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ಸುಕ್ಷೇತ್ರ ಮೈಲಾರಲಿಂಗೇಶ್ವರ ಸನ್ನದಿಯಲ್ಲಿ ನುಡಿದ ಗೊರವಯ್ಯ ಸ್ವಾಮಿ ವರ್ಷದ ದೈವವಾಣಿ

Power Samachara News by Power Samachara News
February 26, 2024
in Home, ದಾವಣಗೆರೆ, ಪ್ರಮುಖ ಸುದ್ದಿ, ರಾಜ್ಯ, ರಾಷ್ಟ್ರೀಯ ಸುದ್ದಿ
0
ಸುಕ್ಷೇತ್ರ ಮೈಲಾರಲಿಂಗೇಶ್ವರ ಸನ್ನದಿಯಲ್ಲಿ ನುಡಿದ ಗೊರವಯ್ಯ ಸ್ವಾಮಿ ವರ್ಷದ ದೈವವಾಣಿ
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 26-02-2024

ಬಳ್ಳಾರಿ : ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ಅಂದ್ರೆ ವರ್ಷದ ಭವಿಷ್ಯವಾಣಿ ಅಂತಲೆ ಫೇಮಸ್. ಭರತ ಹುಣ್ಣಿಮೆಯಾಗಿ ಮೂರು ದಿನಕ್ಕೆ ನಡೆಯುವ ವರ್ಷದ ದೈವವಾಣಿ ಕೇಳಲು ಲಕ್ಷಾಂತರ ಜನರು ಆಗಮಿಸುತ್ತಾರೆ.
ಕಾರ್ಣಿಕ ವಾಣಿಯು ಮಳೆ,ಬೆಳೆ ಹಾಗೂ ರಾಜಕೀಯವನ್ನ ನಿರ್ಧರಿಸುತ್ತದೆ. ಈ ವರ್ಷದ ಮೈಲಾರಲಿಂಗೇಶ್ವರನ ಕಾರ್ಣೀಕ, ಭವಿಷ್ಯವಾಣಿ ಏನು ಅಂತೀರಾ ಈ ಸ್ಟೋರಿ ನೋಡಿ…

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಸುಕ್ಷೇತ್ರ ಮೈಲಾರಲಿಂಗೇಶ್ವರ ಸನ್ನದಿಯಲ್ಲಿ ನುಡಿದ ಗೊರವಯ್ಯ ಸ್ವಾಮಿ ವರ್ಷದ ದೈವವಾಣಿ

ಸಂಪಾಯಿತಲೇ ಪರಾಕ್, ಅನ್ನೋ ದೈವವಾಣಿ ನುಡಿದ ಗೊರವಯ್ಯ

ಕಿಕ್ಕಿರಿದು ಸೇರಿರೋ ಜನರ ದಂಡು. ಮೊಳಗಿರೋ ಡಮರುಗದ ಸದ್ದು. ಮೆರವಣಿಯಲ್ಲಿ ಬರ್ತಿರೋ ಗೊರವಪ್ಪ. ಬಿಲ್ಲನ್ನೇರಿ ಸದ್ದಲೆ ಅನ್ನುತ್ತಲೆ ಕಾರ್ಣಿಕ ನುಡಿದ ಗೊರವಯ್ಯ. ಎಸ್ ಇದು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಕಂಡುಬಂದ ದೃಶ್ಯಗಳಿವು. ಮೈಲಾರಲಿಂಗೇಶ್ವರ ಜಾತ್ರೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಸುಮಾರು ನೂರಾರು ವರ್ಷಗಳ ಇತಿಹಾಸವನ್ನ ಹೊಂದಿದೆ. ಪ್ರತಿ ವರ್ಷ ಭರತ್ ಹುಣ್ಣಿಮೆಯಾದ ಮೂರು ದಿನಕ್ಕೆ ವರ್ಷದ ದೈವವಾಣಿಯನ್ನ ನುಡಿಯಲಾಗುತ್ತಿದೆ. ಡೆಂಕನಮರಡಿಯಲ್ಲಿ ಲಕ್ಷಾಂತರ ಭಕ್ತರ ಮಧ್ಯ ಆಗಮಿಸಿದ ಗೊರವಯ್ಯ ಸ್ವಾಮೀ 18 ಅಡಿ ಎತ್ತರದ ಬಿಲ್ಲನ್ನೇರಿ ಸದ್ದಲೆ ಅನ್ನುತ್ತಲೆ ಕಿಕ್ಕಿರಿದು ಸೇರಿದ ಜನರ ನಡುವೆ ಕಾರ್ಣಿಕ ನುಡಿಯುತ್ತಾನೆ. ಬಿಲ್ಲನ್ನೇರಿ ಸದ್ದಲೆ ಅನ್ನುತ್ತಲೆ ನೆರೆದಿದ್ದ ಸಾವಿರಾರು ಜನರು ಮೌನಕ್ಕೆ ಜಾರುತ್ತಾರೆ. ರಾಮಪ್ಪ ಗೊರವಯ್ಯ ಸ್ವಾಮೀ ವರ್ಷದ ಭವಿಷ್ಯವಾಣಿ ನುಡಿದು ಬಿಲ್ಲಿನಿಂದ ಕೆಳಕ್ಕೆ ಬೀಳುತ್ತಾನೆ‌. ಪ್ರಸಕ್ತ ವರ್ಷ ಬಿಲ್ಲನ್ನೇರಿದ ಗೊರವಯ್ಯ ರಾಮಪ್ಪ 18 ಅಡಿ ಗೊರವಯ್ಯ ಸದ್ದಲೇ ಅನ್ನುತಾ” ಸಂಪಾಯಿತಲೇ ಪರಾಕ್” ಅನ್ನೋ ದೈವವಾಣಿ ನುಡಿದಿದ್ದಾನೆ…

ವರ್ಷದ ಭವಿಷ್ಯವಾಣಿ ಅಂತಲೇ ನಂಬಿಕೊಂಡು ಬಂದಿರೋ ಕಾರ್ಣಿಕವಾಣಿ ಕೇಳಲು ಕೇವಲ ರಾಜ್ಯ ಮಾತ್ರವಲ್ಲದೆ ಬೇರೆ ಬೇರೆ ರಾಜ್ಯಗಳ ಸಾವಿರಾರು ಜನರು ಆಗಮಿಸಿರ್ತಾರೆ. ಸಂಜೆಯಾಗುತ್ತಿದ್ದಂತೆ ಕಾರ್ಣಿಕ ನುಡಿಯೋ ಡೆಂಕನಮರಡಿಗೆ ಸ್ಥಳ ಜನರಿಂದ ತುಂಬಿ ಬಿಡುತ್ತದೆ. ಸುಮಾರು ವರ್ಷಗಳಿಂದ ರೈತರು ಮೈಲಾರಲಿಂಗೇಶ್ವರ ದೇವರ ಕಾರ್ಣಿಕವನ್ನು ಕೇಳಿ ಮಳೆ ಬೆಳೆ ನಿರ್ಧರಿಸುತ್ತಾರೆ. ರಾಜಕೀಯವಾಗಿಯೂ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ಮಹತ್ವ ಪಡೆದುಕೊಂಡಿದೆ. ಈ ಬಾರಿಯ ಕಾರ್ಣಿಕ ವಾಣಿ ಆಲಿಸಿದ ಕಿಕ್ಕಿರಿದು ಸೇರಿದ್ದ ರೈತಾಪಿ ವರ್ಗದ ಜನರಿಗೆ ಮಳೆ ಬೆಳೆಗಳು ಉತ್ತಮವಾಗಲಿದೆ. ಕಳೆದ ವರ್ಷ ಮಳೆ ಸರಿಯಾಗಿ ಆಗಿರಲಿಲ್ಲ, ಈ ಭಾರೀ ಮಳೆ ಬೆಳೆ ಚೆನ್ನಾಗಿ ಆಗಲಿದೆ ಎಂದು ಹಿರಿಯರು ಮಾತನಾಡಿಕೊಳ್ಳುತ್ತಿದ್ದಂತು ಕಂಡು ಬಂತು ಆದರೆ ಈ ಭಾರೀ ಪೂರ್ಣ ಕಾರಣಿಕ ಆಗಲಿಲ್ಲ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದರು..

ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರೋ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ವರ್ಷದ ಭವಿಷ್ಯವಾಣಿ ಅಂತಾನೆ ಫೇಮಸ್ ಆಗಿದೆ. ಸಾಕ್ಷಾತ್ ಮೈಲಾರಲಿಂಗೇಶ್ವರ ದೇವರೆ ಗೊರವಪ್ಪನ ಮೈಮೇಲೆ ಅವತರಿಸಿ ವರ್ಷದ ಭವಿಷ್ಯವಾಣಿ ನುಡಿಸುತ್ತಾನೆ ಅನ್ನೋದು ಕಾರ್ಣಿಕವಾಣಿಯ ವಿಶೇಷತೆಗೆ ಸಾಕ್ಷಿಯಾಗಿದೆ…

Tags: Maylara karanikaಮೈಲಾರ ಕಾರಣಿಕ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In