POWER SAMACHARA | KANNADA NEWS | BREKING NEWS| 26-07-2023..

ದಾವಣಗೆರೆಯಲ್ಲಿ ವರುಣಾರ್ಭಟ: ಜಿಲ್ಲೆಯಾದ್ಯಂತ ಗುರುವಾರ ಶಾಲೆಗೆ ರಜೆ ಘೋಷಣೆ..!

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು ಮಕ್ಕಳ ಹಿತದೃಷ್ಠಿಯಿಂದ ಜುಲೈ 27ರಂದು ಗುರುವಾರ ಜಿಲ್ಲಾಧಿಕಾರಿ ಸೂಚನೆಯಂತೆ ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ..

ದಾವಣಗೆರೆ ಜಿಲ್ಲೆಯಾದ್ಯಂತ ಒಂದು ವಾರ ಮಳೆ ಪ್ರಮಾಣ ಹೆಚ್ಚಾಗಿದೆ, ಈ ಹಿನ್ನಲೆ ಶಾಲೆಗೆ ಆಗಮಿಸಲು ವಿದ್ಯಾರ್ಥಿಗಳು ಹರ ಸಾಹಸ ಪಡುವಂತಾಗಿದೆ, ಹೀಗಾಗಿ ಗುರುವಾರ ಪ್ರಾಥಾಮಿಕ, ಪ್ರೌಢಶಾಲೆಗಳಿಗೆ ನೂತನ ಡಿಸಿ ಎಂವಿ ವೆಂಕಟೇಶ್ ಅವರ ಸೂಚನೆಯಂತೆ ರಜೆ ಘೋಷಣೆ ಮಾಡಲಾಗಿದೆ ಎಂದು ದಾವಣಗೆರೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ..