Wednesday, May 21, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರು ಮೂಲೆಗುಂಪು..! ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಮತ್ತೆ ವಾಗ್ದಾಳಿ..

Power Samachara News by Power Samachara News
September 30, 2023
in ಪ್ರಮುಖ ಸುದ್ದಿ, Home, ದಾವಣಗೆರೆ, ರಾಜ್ಯ
0
ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರು ಮೂಲೆಗುಂಪು..!  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಮತ್ತೆ ವಾಗ್ದಾಳಿ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 30-09-2023..

ದಾವಣಗೆರೆ : ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರು ಮೂಲೆಗುಂಪು ಚರ್ಚೆ ವಿಚಾರ ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಪುನರುಚ್ಚಿಸಿದ್ದು, ಲಿಂಗಾಯತರಿಗೆ ಸರಿಯಾದ ಸ್ಥಾನಮಾನ ಸಿಗ್ತಿಲ್ಲ, ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ,

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾಧ್ಯಮದವರ ಜೊತೆ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಸಮುದಾಯವರಿಗೆ ಮಣೆ ಹಾಕ್ತಿದ್ದಾರೆ ಅಂತ ಪರೋಕ್ಷ ದಾಳಿ ನಡೆಸಿ, ನಿಜಲಿಂಗಪ್ಪ, ಜೆ.ಎಚ್.ಪಾಟೇಲರು ಇದ್ದಾಗ ಎಲ್ಲರು ಚೆನ್ನಾಗಿಯೇ ಇದ್ದರು, ಈಗ ನಮ್ಮವರು ಕಂಗಾಲಾಗಿದ್ದಾರೆ, ಸರ್ಕಾರದ ಆಯಾಕಟ್ಟಿನ ಪ್ರಮುಖ ಹುದ್ದೆಗಳು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ನಿನ್ನೆ ಬೆಂಗಳೂರಿ‌ನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮ ಇತ್ತು, ಅಲ್ಲಿ ಶ್ರೀ ಕುಮಾರಸ್ವಾಮಿಗಳ ಪ್ರಶಸ್ತಿ ಪ್ರದಾನ ಮಾಡಿದರು, ಆ ಸಂದರ್ಭದಲ್ಲಿ ವೇದಿಕೆಯ ಮೇಲೆ ಭಾಷಣ ಮಾಡುವಾಗ ಸತ್ಯವನ್ನು ಹೇಳಿದ್ದೇ‌ನೆ, ಈಗಲೂ ಅದೇ ಹೇಳ್ತಿನಿ, ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ, ಇದರ ಬಗ್ಗೆ ನಾನು ಯಾವುದೇ ಮಂತ್ರಿಗಳ ಬಳಿ ಹೇಳಲು ಹೋಗಿಲ್ಲ ಎಂದರು, ಲಿಂಗಾಯತ ರಿಗೆ ಡಿಸಿಎಂ ನೀಡುವ ವಿಚಾರ ಮಾತನಾಡಿದ ಶಾಮನೂರು ಡಿಸಿಎಂ ತಗೊಂಡು ಏನ್ ಮಾಡಬೇಕು, ಆದರೆ ಸಿಎಂ ಆಗಬೇಕು, ಲಿಂಗಾಯತರಿಗೆ ಸಿಎಂ ಸ್ಥಾನ ಸಿಗಬೇಕು, ಯಾವಾಗಲೂ ಸಿಎಂ ಹುದ್ದೆಗೆ ನಮ್ಮ ಆಕಾಂಕ್ಷೆ ಇದ್ದೇ ಇರುತ್ತೆ ಎಂದಿದ್ದಾರೆ..

Tags: cm siddaramayyacongressDavanagerenijalingappaShamanuru shivashankarappaಕಾಂಗ್ರೆಸ್ದಾವಣಗೆರೆನಿಜಲಿಂಗಪ್ಪಶ್ಯಾಮನೂರು ಶಿವಶಂಕರಪ್ಪಸಿಎಂ ಸಿದ್ದರಾಮಯ್ಯ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In