Wednesday, June 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ;  ನಾಳೆ ಅನ್ನ ಸಂತರ್ಪಣೆ..

Power Samachara News by Power Samachara News
May 19, 2023
in ಪ್ರಮುಖ ಸುದ್ದಿ
0
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS |19-05-2023

ದಾವಣಗೆರೆ: ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆ ನಾಳೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆಯ ಶೇಖರಪ್ಪ ನಗರ ಹಾಗೂ ಭಾರತ್ ಕಾಲೋನಿಯ ಕಾಂಗ್ರೆಸ್ ಅಭಿಮಾನಿಗಳು ಹೇಳಿದರು.

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಚಾಲಕ ಕೆ.ಎ ಪಾಪಣ್ಣ ಮಾತನಾಡಿ, ದಾವಣಗೆರೆಯ ೧೯ ಹಾಗೂ ೨೦ ನೇ ವಾರ್ಡಿನ  ಶೇಖರಪ್ಪ ನಗರ, ಭಾರತ್ ಕಾಲೋನಿ ಎ ಬ್ಲಾಕ್ ನ ಕಾಂಗ್ರೆಸ್ ಅಭಿಮಾನಿಗಳು ಆರ್ ಎಂ ಸಿ ರಸ್ತೆಯಲ್ಲಿರುವ ಗಣೇಶ ಹೋಟೆಲ್ ಸರ್ಕಲ್ ಬಳಿ ಮೇ.೨೦ ರಂದು ಮಧ್ಯಾಹ್ನ ೧೨ ಕ್ಕೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸುಮಾರು ೫ ರಿಂದ ೧೦ ಸಾವಿರ ಜನರು ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ. ಕಾಂಗ್ರೆಸ್ ಗೆ ಮತ್ತೆ ಅಧಿಕಾರ ದೊರೆತ ಹಿನ್ನೆಲೆಯಲ್ಲಿ ಗೋಧಿಹುಗ್ಗಿ ಸಿಹಿಯೊಂದಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ದಾದಾಪೀರ್,ಜಗದೀಶ್,ಪರಶುರಾಮಪ್ಪ, ಪೂಜಾರ್, ಎಲ್.ವೀರೇಶ್, ತಿಮ್ಮೇಶ್ ನಾಯ್ಕ್, ಹೆಚ್.ವಿ ಪ್ರಭುಲಿಂಗಪ್ಪ, ಅಬ್ದುಲ್, ಲಿಂಗರಾಜ್ ಮತ್ತಿತರರಿದ್ದರು.

Tags: congressDavanageresiddaramayyaಕಾಂಗ್ರೆಸ್ದಾವಣಗೆರೆಸಿದ್ದರಾಮಯ್ಯ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In