ಗೋಮಾತೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನ ದಾವಣಗೆರೆಯಲ್ಲಿ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿ ಕೆ. ಬಿ. ಕೊಟ್ರೇಶ್ ಅಭಿಮತ..
POWER SAMACHARA | KANNADA NEWS | BREKING NEWS| 13-11-2023.. ದಾವಣಗೆರೆ: ನಗರದ ಪಿ. ಬಿ.ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಲಾಯಿತು. ಬಿಜೆಪಿ ಮುಖಂಡರು ಹಾಗೂ ...