Tuesday, June 24, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ದಾವಣಗೆರೆ ಬಾರ್ ನಲ್ಲಿ ಭೀಕರ ಕೊಲೆ, ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ..!

Power Samachara News by Power Samachara News
September 21, 2024
in ಪ್ರಮುಖ ಸುದ್ದಿ, Home, ದಾವಣಗೆರೆ
0
ದಾವಣಗೆರೆ ಬಾರ್ ನಲ್ಲಿ ಭೀಕರ ಕೊಲೆ, ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 21-09-2024

ದಾವಣಗೆರೆ : ಬಾರ್ ಒಂದರಲ್ಲಿ ಕುಡಿತಾ ಕೂತಿದ್ದ ವ್ಯಕ್ತಿಗೆ ಮನಸೋ ಇಚ್ಚೆ ಚಾಕು ಚುಚ್ಚಿ ಭೀಕರ ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ನಿಟುವಳ್ಳಿ ರಸ್ತೆಯ ಕೆಟಿಜೆ ನಗರದಲ್ಲಿರುವ ಪ್ರಕಾಶ್ ಬಾರ್ ನಲ್ಲಿ ನಡೆದಿದೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಕುಮಾರ್(36) ಚಾಕು ಇರಿತಕ್ಕೆ ಒಳಗಾಗಿ ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದ್ದು, ಗೌತಮ್ (38) ಚಾಕು ಹಾಕಿದ ಕೊಲೆ ಅರೋಪಿಯಾಗಿದ್ದಾನೆ, ಕುಮಾರ್, ಇಂದು ಸಂಜೆ ಬಾರ್ ನಲ್ಲಿ ಸ್ನೇಹಿತರೊಂದಿಗೆ ಕುಡಿಯುತ್ತಾ ಕೂತಿದ್ದ ಎನ್ನಲಾಗಿದೆ, ಹಿಂದಿನಿಂದ ಬಂದ ಗೌತಮ್ (38) ಎಂಬಾತ ಮನಸೋ ಇಚ್ಚೆ ಚಾಕು ಚುಚ್ಚಿದ್ದು, ಈ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನಿಟ್ಟುವಳಿ ಹೊಸ ಬಡಾವಣೆ ನಿವಾಸಿ ಗೌತಮ್ಮ ಅಂಬ್ಯೂಲೆನ್ಸ್ ಚಾಲಕನಾಗಿದ್ದು, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎನ್ನುವುದು ಮಾತ್ರ ತಿಳಿದು ಬಂದಿಲ್ಲ, ಚಾಕು ಇರಿತಕ್ಕೆ ಒಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನ ಕೆಟಿಜೆ ನಗರ ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ..

Tags: Davanageregowthamkumarmurderprakash barಕುಮಾರ್ಕೊಲೆಗೌತಮ್ದಾವಣಗೆರೆಪ್ರಕಾಶ್ ಬಾರ್

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In